11
June, 2026

A News 365Times Venture

11
Thursday
June, 2026

A News 365Times Venture

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

Date:

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ.

ಇಂದು 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು,  ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 61.11 ರಷ್ಟು ವೋಟಿಂಗ್ ಆಗಿದೆ. ಹಲವೆಡೆ ಗದ್ದಲ, ಗಲಾಟೆ ನಡುವೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಪ್ರಾರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಏಪ್ರಿಲ್ 9 ರಂದು ಮೊದಲ ಹಂತದ ಮತದಾನವಾಗಿತ್ತು. ಅಂದು ನಡೆದ 152 ಸ್ಥಾನಗಳ ಚುನಾವಣೆಯಲ್ಲಿ 93.19% ರಷ್ಟು ದಾಖಲೆಯ ಮತದಾನವಾಗಿದೆ.  ಮೇ 4 ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

Ky words: West Bengal Assembly Election, Voting, 61.11%

The post ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...