14
February, 2026

A News 365Times Venture

14
Saturday
February, 2026

A News 365Times Venture

ಫೆ.15 ರಂದು ಬೆಂಗಳೂರಿಲ್ಲಿ ಮಾಂಸ ಮಾರಾಟ ನಿಷೇಧ

Date:

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂದು  ಪ್ರಾಣಿವಧೆ ಮತ್ತುಮಾಂಸ ಮಾರಾಟಕ್ಕೆ ನಿಷೇಧಿಸಲಾಗಿದೆ.

ಬೆಂಗಳೂರು ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು, ಫೆಬ್ರವರಿ 15 ಭಾನುವಾರದಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Key words: Meat sale, ban, Bengaluru, Feb. 15, Maha shivaratri

The post ಫೆ.15 ರಂದು ಬೆಂಗಳೂರಿಲ್ಲಿ ಮಾಂಸ ಮಾರಾಟ ನಿಷೇಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೈತರ ಆತ್ಮಹತ್ಯೆ, ಸರ್ಕಾರಿ ಹುದ್ದೆಗಳ ನೇಮಕಾತಿ ಇಲ್ಲ: ‘ಕೈ’ ಸರ್ಕಾರದ ಸಮಾವೇಶಕ್ಕೆ ಕುಟುಕಿದ JDS

ಹಾವೇರಿ,ಫೆಬ್ರವರಿ,14,2026 (www.justkannada.in):  ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನಗಳನ್ನು...

ಮೈಸೂರಿನಲ್ಲಿ ಫೆ.16 ರಂದು 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ

ಮೈಸೂರು,ಫೆಬ್ರವರಿ,14,2026 (www.justkannada.in) :  ಮೈಸೂರಿನಲ್ಲಿ 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ...

ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು...

ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್

ಉಡುಪಿ.ಫೆಬ್ರವರಿ,13,2026 (www.justkannada.in): ಸರ್ಕಾರ ಹೋದರೂ ತೊಂದರೆ ಇಲ್ಲ ಡಿಕೆ ಶಿವಕುಮಾರ್  ಶತಾಯಗತಾಯ...