10
July, 2025

A News 365Times Venture

10
Thursday
July, 2025

A News 365Times Venture

ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ.

Date:

ಮೈಸೂರು,ಫೆಬ್ರವರಿ,19,2025 (www.justkannada.in): ಅವಹೇಳನಕಾರಿ ಪೋಸ್ಟ್ ಮತ್ತು ಉದಯಗಿರಿ ಗಲಭೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ಫೆಬ್ರವರಿ 24 ರಂದು ಮೈಸೂರು ಜನಜಾಗೃತಿ ಸಮಿತಿ ವತಿಯಿಂದ ಜನಾಂದೋಲನ ಜಾಥಾ ಮತ್ತು ಮೌನಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಗನ್‌ಹೌಸ್‌ ನ ಬಳಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಮೌನ ಪ್ರತಿಭಟನೆ ನಡೆಸಿ, ಸಮಾರೋಪ ಸಮಾವೇಶವನ್ನು ಮಾಡಲು  ತೀರ್ಮಾನಿಸಲಾಗಿದೆ ಎಂದು ಮೈಸೂರು ಜನಜಾಗೃತಿ ಸಮಿತಿ ತಿಳಿಸಿದೆ.

ಘಟನೆ ನಡೆದು 10 ದಿನಗಳಾದರೂ, ಎಲ್ಲವೂ ಶಾಂತಿಯುತವಾಗಿದ್ದರೂ, ಕೆಲ ಕಿಡಿಗೇಡಿಗಳು ಮತ್ತೊಮ್ಮೆ ಕಿಡಿ ಹಚ್ಚಲು ಸಂಚು ರೂಪಿಸುತ್ತಿದ್ದಾರೆ. ಈ ಕಿಡಿಗೇಡಿಗಳ ಉದ್ದೇಶ ಹಿಂದೂ ಮುಸ್ಲಿಂರವರಿಗೆ ಜಗಳ ತಂದಿಡಬೇಕು ಎನ್ನುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ. ಆದ್ದರಿಂದ ಮೈಸೂರಿನ ಜನರು ಶಾಂತಿಯನ್ನ ಬಯಸುತ್ತಾರೆ ಮತ್ತು ಸರ್ಕಾರ ಮತ್ತು ಕಾನೂನು ಹಾಗೂ ಪೊಲೀಸ್‌ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುತ್ತಾರೆ ಎಂದು ನಿರೂಪಿಸಲು ಈ ಬೃಹತ್ ಮೌನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಹೆಚ್ಚಿನ ಜನರು ಭಾಗವಹಿಸಿ ಶಾಂತಿ ಮೆರವಣಿಗೆ ಯಶಸ್ವಿಗೊಳಿಸುವಂತೆ ಮೈಸೂರು ಜನಜಾಗೃತಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

Key words: Uadayagiri roit case, Janandola rally , Mysore

The post ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ

ಹಾಸನ ,ಜುಲೈ,10,2025 (www.justkannada.in):  ವ್ಯಕ್ತಿಯೊಬ್ಬ ಮಚ್ಚಿನಿಂದ ಕೊಚ್ಚಿ ತನ್ನ ತಂದೆ ಮತ್ತು...

ಪುತ್ರ ಆತ್ಮಹತ್ಯೆಗೆ ಶರಣು: ವಿಚಾರ ತಿಳಿದು ತಂದೆ ಹೃದಯಾಘಾತದಿಂದ ಸಾವು

ಯಾದಗಿರಿ,ಜುಲೈ,10,2025 (www.justkannada.in):  ಪುತ್ರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿದು ತಂದೆಯೂ...

JDS ತೊರೆದು ಕಾಂಗ್ರೆಸ್ ಸೇರ್ತಾರಾ ಶಾಸಕ ಜಿ.ಟಿ ದೇವೇಗೌಡ..?  ಈ ಬಗ್ಗೆ ಸ್ವತಃ ಅವರ ಪ್ರತಿಕ್ರಿಯೆ ಹೀಗಿತ್ತು..!

ಮೈಸೂರು, ಜುಲೈ,9,2025 (www.justkannada.in):  ನಾನು ಜೆಡಿಎಸ್ ನಲ್ಲಿ ಇರಬೇಕಾ ಬೇಡವಾ?  ಬಿಜೆಪಿಗೆ...

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಸಿಎಂ, ಕಾನೂನು ಇಲಾಖೆ ಜೊತೆ ಚರ್ಚೆ- ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು ಕಾನೂನಿನ...