10
June, 2026

A News 365Times Venture

10
Wednesday
June, 2026

A News 365Times Venture

ಫ್ರೀ ಬಸ್ ಪಾಸ್ ಜೊತೆಗೆ ಬಸ್ ಗಳನ್ನೂ ನೀಡಿ- MLC ಸಿ.ಟಿ ರವಿ

Date:

ಚಿಕ್ಕಮಗಳೂರು,ಜೂನ್,4,2026 (www.justkannada.in):  ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ  ಸಿಎಂ ಡಿಕೆ ಶಿವಕುಮಾರ್ ಉಚಿತ ಬಸ್ ಪಾಸ್ ಘೋಷಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಫ್ರೀ ಬಸ್ ಪಾಸ್ ಜತೆಗೆ ಬಸ್ ಗಳನ್ನೂ ನೀಡಿ.  ಸಾರಿಗೆ ಬಸ್ ಗಳನ್ನ ತಳ್ಳುವ ಪರಿಸ್ಥಿತಿ ಬಂದಿದೆ. ಮೊದಲು ಕೆಎಸ್ ಆರ್ ಟಿಸಿಗೆ ಶಕ್ತಿ ಕೊಡಬೇಕು ಎಂದು ಸಲಹೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಪ್ರಮಾಣ ವಚನ ಸ್ವೀಕಾರ ಬೆನ್ನಲ್ಲೆ ಸಚಿವ ಸಂಪುಟ ಸಭೆ ಮಾಡಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರು.

Key words: Give, buses, free, bus passes, MLC, C.T. Ravi

The post ಫ್ರೀ ಬಸ್ ಪಾಸ್ ಜೊತೆಗೆ ಬಸ್ ಗಳನ್ನೂ ನೀಡಿ- MLC ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ...

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಸ್ಪದ ಸಾವು

ಮಂಡ್ಯ,ಜೂನ್,9,2026 (www.justkannada.in): ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ...

‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್...

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ

ದಾವಣಗೆರೆ,ಜೂನ್,9,2026 (www.justkannada.in):  ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ವಿವಾಹಿತ...