1
May, 2026

A News 365Times Venture

1
Friday
May, 2026

A News 365Times Venture

ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ: ಪಾದಯಾತ್ರೆ

Date:

ಗುಂಡ್ಲುಪೇಟೆ,ಏಪ್ರಿಲ್,6,2025 (www.justkannada.in):  ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ ತೀವ್ರಗೊಂಡಿದ್ದು ಇಂದು ಮದ್ದೂರು ಚೆಕ್ ಪೋಸ್ಟ್ ವರೆಗೆ ಸ್ಥಳೀಯ ಪರಿಸರವಾದಿಗಳು, ರೈತ ಸಂಘಟನೆಗಳು ಪಾದಯಾತ್ರೆ ನಡೆಸಿದರು.

ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಿಂದ ಮದ್ದೂರು ಚೆಕ್ ಪೋಸ್ಟ್ ವರಗೆ ಪಾದಯಾತ್ರೆ ನಡೆಸಿದ್ದು ಪಾದಯಾತ್ರೆ ಕಾರ್ಯಕ್ರಮದಲ್ಲಿ ನಿವೃತ್ತಿ ಅರಣ್ಯ ಅಧಿಕಾರಿ ಬಾಲಚಂದರ್ ಭಾಗಿಯಾಗಿದ್ದರು.

‘ಬಂಡಿಪುರದೆಡೆಗೆ ನಮ್ಮ ನಡಿಗೆ’ ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಮೂಲಕ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.

ರಾತ್ರಿ ಸಂಚಾರ ತೆರವಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ಒತ್ತಡ ಹೆಚ್ಚಾಗಿದ್ದು, ವಿವಿಧ ರೈತಪರ,ಪರಿಸರವಾದಿಗಳು ಹೋರಾಟ ಶುರು ಮಾಡಿದ್ದಾರೆ.

Key words: Opposition, Bandipur,  Night, Traffic,

The post ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ: ಪಾದಯಾತ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ ಪ್ರಶಸ್ತಿ...

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ...

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...