12
February, 2026

A News 365Times Venture

12
Thursday
February, 2026

A News 365Times Venture

ಬಜೆಟ್ ದಿನಾಂಕ ಸದ್ಯದಲ್ಲಿಯೇ ನಿಗದಿ-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಫೆಬ್ರವರಿ,11,2026 (www.justkannada.in): ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ ಎಲ್ ಎ ಗಳು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.

ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ

ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ  ನಡೆದುಕೊಳ್ಳುತ್ತೇವೆ ಎಂದರು.

Key words: Budget, date, fixed, soon, CM Siddaramaiah

The post ಬಜೆಟ್ ದಿನಾಂಕ ಸದ್ಯದಲ್ಲಿಯೇ ನಿಗದಿ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ

ಬೆಂಗಳೂರು,ಫೆಬ್ರವರಿ,12,2026 (www.justkannada.in):   ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್...

ನನ್ನ ಇಲಾಖೆಯಿಂದ ಶಾಸಕರ ವಿದೇಶ ಪ್ರವಾಸ ಆಯೋಜನೆ ಮಾಡಿಲ್ಲ-ಸಚಿವ ವೆಂಕಟೇಶ್

ಬೆಂಗಳೂರು,ಫೆಬ್ರವರಿ,12,2026 (www.justkannada.in):  ಪಶುಸಂಗೋಪನಾ ಇಲಾಖೆ ವತಿಯಿಂದ ಶಾಸಕರಿಗೆ ವಿದೇಶ ಪ್ರವಾಸ ಆಯೋಜನೆ...

ನಾಯಕತ್ವ ಬದಲಾವಣೆ: ಗೊಂದಲ ಬಗೆಹರಿಯದಿದ್ರೆ ಕಾರ್ಯಕರ್ತರಿಗೆ ಸಮಸ್ಯೆ – ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಫೆಬ್ರವರಿ,11,2026 (www.justkannada.in): ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಆಗೇ ಆಗುತ್ತೆ.  ಗೊಂದಲ...

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ...