11
June, 2026

A News 365Times Venture

11
Thursday
June, 2026

A News 365Times Venture

ಬಜೆಟ್ ಬಗ್ಗೆ ಸ್ವಪಕ್ಷದ ಶಾಸಕ ಅಸಮಾಧಾನ : ಇಂತವರನ್ನ ಪಕ್ಷದಿಂದ ಹೊರಹಾಕಬೇಕೆಂದ ಬೇಳೂರು ಗೋಪಾಲಕೃಷ್ಣ

Date:

ಬೆಂಗಳೂರು,ಮಾರ್ಚ್,13,2026 (www.justkannada.in):  ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅದು ಕಾಪಿ ಪೇಸ್ಟ್ ಎಂದಿದ್ದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ಇಂತವರನ್ನ ಪಕ್ಷದಿಂದ ಹೊರಗೆ ಹಾಕುವುದು ಒಳ್ಳೇಯದು ಐದು ಬೆರಳು ಒಂದೇ ರೀತಿ ಇರಲ್ಲ . 99% ಶಾಸಕರು ಒಂದೇ ಇದ್ದೇವೆ ಒಂದಿಬ್ಬರು ಹೀಗೆ ಇರಬಹುದು.  ಸಿಎಂ ಸಿದ್ದರಾಮಯ್ಯ ಒಳ್ಳೆಯ ಬಜೆಟ್ ಕೊಟ್ಟಿದ್ದಾರೆ ಎಂದರು.

ಸಚಿವರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ವಿಚಾರ, ಈ ಔತಣಕೂಟದ ಬಗ್ಗೆ ಗೊತ್ತಿಲ್ಲ. ಸಚಿವ ಸಂಪುಟ ಪುನಾರಚನೆ ಆದರೆ ಅವಕಾಶ ಕೊಡಿ ಎಂದಿದ್ದೇವೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಹಿರಿಯ ಶಾಸಕರು ಬೌರಿಂಗ್ ಕ್ಲಬ್  ನಲ್ಲಿ ಎಲ್ಲರೂ ಸಭೆ ಮಾಡಿದ್ದೇವೆ. ನಮ್ಮದು ಬೇಡಿಕೆ ಅಲ್ಲಅವಕಾಶ ಕೊಡಿ ಎಂದಿದ್ದೇವೆ ಎಂದರು.

Key words: budget, Congress MLA, Belur Gopalakrishna

The post ಬಜೆಟ್ ಬಗ್ಗೆ ಸ್ವಪಕ್ಷದ ಶಾಸಕ ಅಸಮಾಧಾನ : ಇಂತವರನ್ನ ಪಕ್ಷದಿಂದ ಹೊರಹಾಕಬೇಕೆಂದ ಬೇಳೂರು ಗೋಪಾಲಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...