3
June, 2026

A News 365Times Venture

3
Wednesday
June, 2026

A News 365Times Venture

ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ- ರಾಮಲಿಂಗರೆಡ್ಡಿ

Date:

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು ಇವರ ಜೊತೆಗೆ 14 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ.  ಈ ಹಿಂದೆ ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ರಾಮಲಿಂಗರೆಡ್ಡಿ ಅವರಿಗೂ ಸ್ಥಾನ ಸಿಕ್ಕಿದೆ.

ಮತ್ತೆ ತಮಗೆ ಸಚಿವ ಸ್ಥಾನ ಸಿಕ್ಕ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರಾಮಲಿಂಗರೆಡ್ಡಿ, ಈ ಹಿಂದೆ ಗೃಹ ಖಾತೆ ಸೇರಿ ಹಲವು ಖಾತೆನಿಭಾಯಿಸಿದ್ದೇನೆ.  ಪ್ರಮಾಣ ವಚನ ಸ್ವೀಕಾರ ಮಾಡುವಂತೆ ಡಿಕೆ ಶಿವಕುಮಾರ್ ಕರೆ ಮಾಡಿ ತಿಳಿಸಿದ್ದಾರೆ. ಹೈಕಮಾಂಡ್ ಯಾವ ಖಾತೆ ನೀಡುತ್ತೋ ನೋಡೋಣ ಎಂದರು.

ಹಾಗೆಯೇ  ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ ಎಂದು ರಾಮಲಿಂಗರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

Key words: Minister, Post, Again, Ramalingareddy

The post ಬರೀ ಹೊಸಬರನ್ನ ಇಟ್ಟುಕೊಂಡು ಕೆಲಸ ಮಾಡೋದು ಕಷ್ಟ- ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ...

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ...

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ...

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ...