5
April, 2026

A News 365Times Venture

5
Sunday
April, 2026

A News 365Times Venture

ಬಾಗಲಕೋಟೆ ಕ್ಷೇತ್ರದಲ್ಲಿ ಹಿಂದುತ್ವ ಗೆಲ್ಲುವುದು ನಿಶ್ಚಿತ- ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

Date:

ಬಾಗಲಕೋಟೆ, ಏಪ್ರಿಲ್,3,2026 (www.justkannada.in): ಬಾಗಲಕೋಟೆ ಕ್ಷೇತ್ರದಲ್ಲಿ ಹಿಂದುತ್ವ ಗೆಲ್ಲುವುದು ನಿಶ್ಚಿತ. ನೂರಕ್ಕೆ ನೂರರಷ್ಟು  ಬಿಜೆಪಿಗೆ ಮತ ಹಾಕುತ್ತಾರೆಂಬ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ವೀರಣ ಚರಂತಿಮಠ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾತನಾಡಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ನಗರ ಗ್ರಾಮೀಣ ಪ್ರದೇಶದಲ್ಲಿ ಒಳ್ಳೆಯ ಬೆಂಬಲ ಸಿಕ್ಕಿದೆ ಇಂತಿಷ್ಠೇ ಮತಗಳ ಅಂತರ  ಎಂದು ಹೇಳುವುದಿಲ್ಲ ಎಂದರು.

ಸಿಎಂ, ಸಚಿವರು ಬಾಗಲಕೋಟೆಯಲ್ಲಿ ಬೀಡುಬಿಟ್ಟ ವಿಚಾರ ಕುರಿತು ಪ್ರತಿಕ್ರಿಯಿಸಿದ ವೀರಣ ಚರಂತಿಮಠ,   ಸಿಎಂ ಸಚಿವರು ವೋಟ್ ಹಾಕುವುದಿಲ್ಲ ಜನ ವೋಟ್ ಹಾಕ್ತಾರೆ.  ಏ. 7 ರಂದು ಎಲ್ಲರನ್ನೂ ಹೊರಗೆ ಹಾಕುತ್ತಾರೆ. ಯಾರೇ ಬಂದರೂ ನಮಗೇನೂ ತೊಂದರೆ ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಹಿಂದೂ ಅಲ್ಲ ಎಂದು ನಾನು ಹೇಳಿಲ್ಲ. ಹಿಂದುತ್ವ ಗೆಲ್ಲಬೇಕು ಬಿಜೆಪಿ ಗೆಲ್ಲಬೇಕು ಎಂದಿದ್ದೇನೆ ಎಂದರು.

Key words: Hindutva, win, Bagalkot constituency, BJP candidate, Veeranna Charantimath

The post ಬಾಗಲಕೋಟೆ ಕ್ಷೇತ್ರದಲ್ಲಿ ಹಿಂದುತ್ವ ಗೆಲ್ಲುವುದು ನಿಶ್ಚಿತ- ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ...

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...