11
June, 2026

A News 365Times Venture

11
Thursday
June, 2026

A News 365Times Venture

ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ

Date:

ನವದೆಹಲಿ,ಜೂನ್,2,2026 (www.justkannada.in):  ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು ಬಿಜೆಪಿಗೆ  ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿಯಲ್ಲಿ ಅಣ್ಣಾಮಲೈ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿದ್ದು ಈ ವೇಳೆ ವರಿಷ್ಠರ ಮನವೊಲಿಕೆ ವಿಫಲವಾಗಿದೆ.  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈ ಮೂಲಕ  ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಜೂನ್ 4 ರಂದು ತಮ್ಮ ಹುಟ್ಟುಹಬ್ಬದಂದು ಅಣ್ಣಾಮಲೈ ಮುಂದಿನ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಣ್ಣಾಮಲೈ ಈ ಹಿಂದೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.

Key words: Annamalai,  resigns, BJP, Tamilnadu

The post ಬಿಜೆಪಿಗೆ ಗುಡ್ ಬೈ ಹೇಳಿದ ಅಣ್ಣಾಮಲೈ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...