16
March, 2026

A News 365Times Venture

16
Monday
March, 2026

A News 365Times Venture

ಬಿಜೆಪಿ ನಾಯಕರ ಧರ್ಮಸ್ಥಳ ಚಲೋ: ಇದು ರಾಜಕೀಯ ವಸ್ತು ಅಲ್ಲ ಎಂದ ಮಾಜಿ ಸಂಸದ ಡಿ.ಕೆ ಸುರೇಶ್

Date:

ಮಂಡ್ಯ,ಆಗಸ್ಟ್,16,2025 (www.justkannada.in):  ಧರ್ಮಸ್ಥಳ ಕ್ಷೇತ್ರದ ವಿರುದ್ದ ಅಪಪ್ರಚಾರ ನಡೆಯುತ್ತಿದೆ. ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದು ಈ ನಡುವೆ  ಬಿಜೆಪಿ ನಾಯಕರ ಧರ್ಮಸ್ಥಳ ಚಲೋ ಕೈಗೊಂಡಿರುವ ವಿಚಾರ ಕುರಿತು ಮಾಜಿ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್, ಇದು ರಾಜಕೀಯ ವಸ್ತು ಅಲ್ಲ ಧರ್ಮ ನಂಬಿಕೆಯ ವ್ಯವಸ್ಥೆ ಮಂಜುನಾಥನು ನಂಬಿದವರನ್ನು ಕೈ ಬಿಡಲ್ಲ ಎಂಬ ವಿಶ್ವಾಸವಿದೆ.  ಶೀಘ್ರದಲ್ಲೇ ರಾಜ್ಯದ ಜನತೆಗೆ ತನಿಖೆಯ ವಿಚಾರ ತಿಳಿಸುತ್ತಾರೆ ಎಂದರು.

ಮಂಜುನಾಥ ಸ್ವಾಮಿಯ ಭಕ್ತರು ಎಲ್ಲಾ ಕಡೆಯೂ ಇದ್ದಾರೆ. ಹೀಗಾಗಿ ಅಪಕೀರ್ತಿ ಆಗದಂತೆ ನೋಡಿಕೊಳ್ಳಬೇಕಾಗಿರುವುದು ಕರ್ತವ್ಯ.  ಆರೋಪಗಳನ್ನ ಸಾರ್ವಜನಿಕರ ಮುಂದಿಡಲು ತನಿಖೆ ನಡೆಯುತ್ತಿದೆ.  ತನಿಖೆಯಿಂದ ಸತ್ಯಾಸತ್ಯತೆ ಹೊರಬರುತ್ತದೆ.  ಸಿಎಂ, ಡಿಸಿಎಂ ಈಗಾಗಲೇ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದು  ಡಿ.ಕೆ ಸುರೇಶ್ ಹೇಳಿದರು.

Key words: Former MP, D.K. Suresh ,BJP , Dharmasthala Chalo

The post ಬಿಜೆಪಿ ನಾಯಕರ ಧರ್ಮಸ್ಥಳ ಚಲೋ: ಇದು ರಾಜಕೀಯ ವಸ್ತು ಅಲ್ಲ ಎಂದ ಮಾಜಿ ಸಂಸದ ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...