ಬೆಂಗಳೂರು,ಜೂನ್,17,2025 (www.justkannada.in): ನಾಳೆ ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಾಳೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಈ ಕೆಳಕಂಡಂತಿದೆ.
“ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್‌ಮೆಂಟ್, ಹೆಬ್ಬಾಳ್ ಕೆಂಪಾಪುರ, ಲಾಯ್‌ಔಟ್, ವಿನ್ಯಾಕ ವೆಂಕಟಾವಿ ಲೇಔಟ್, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿ, ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲರ್ಮಾಂಟ್ ಅಪಾರ್ಟ್‌ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಮಂತ್ರಿ ಆಫ್ ಲಿಥೌಟ್, ಬೋರ್ಡ್ ಲಿಥೌಟ್ ಲೇಔಟ್, ಅಮರಜೋತಿ ಲೇಔಟ್, ಮರಿಯಣ್ಣ ಪಾಳ್ಯ, ಉಮಿಯಾ ವೇಗ, ಜೆಎನ್ ಸಿ, ಗೋದ್ರೇಜ್ ಅಪಾರ್ಟ್‌ಮೆಂಟ್ ಗಳು, ಬ್ರಿಗೇಡ್ ಕೆನಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
Key words: Bengaluru, Power outage, tomorrow
The post ಬೆಂಗಳೂರು: ಈ ಭಾಗದಲ್ಲಿ ನಾಳೆ ಪವರ್ ಕಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.