9
July, 2026

A News 365Times Venture

9
Thursday
July, 2026

A News 365Times Venture

ಬೆಂಗಳೂರು ಸೇರಿದಂತೆ 7 ಕಡೆ ಲೋಕಾಯುಕ್ತ ಪೊಲೀಸರ ದಾಳಿ, ಪರಿಶೀಲನೆ

Date:

ಬೆಂಗಳೂರು,ಜುಲೈ,7,2026 (www.justkannada.in) :  ಬೆಂಗಳೂರಿನ ಕಾವೇರಿ ಭವನ ಸೇರಿದಂತೆ 7 ಕಡೆ ಲೋಕಾಯುಕ್ತ ಪೊಲೀಸರು ಇಂದು ಏಕಾಏಕಿ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೆಂಗಳೂರಿನ ಕಾವೇರಿ ಭವನ ಯಲಹಂಕ ತಹಶೀಲಾರ್ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸೇರಿದಂತೆ ಒಟ್ಟು ಏಳು ಕಡೆ ಲೋಕಾಯುಕ್ತ  ಪೊಲೀಸರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಹಾರ ಇಲಾಖೆಯ ಎಂಡಿ ಎಂ.ಕೆ ಜಗದೀಶ್ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ.  ಈ ಹಿಂದೆ ಬೆಂಗಳೂರು ನಗರದಲ್ಲಿ ವಿಶೇಷ ಜಿಲ್ಲಾಧಿಕಾರಿಯಾಗಿದ್ದ ಜಗದೀಶ್ ಯಲಹಂಕದಲ್ಲಿ ಅನಧಿಕೃತ ವ್ಯಕ್ತಿಗಳಿಗೆ ಜಮೀನು ನೀಡಿದ್ದ ಆರೋಪ ಕೇಳಿ ಬಂದಿತ್ತು. 2023 ರಲ್ಲಿ 9 ಹಾಗೂ 2 ಜಮೀನನ್ನು ಅನಧಿಕೃತವಾಗಿ ನೀಡಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಜಗದೀಶ್ ಅವರ ಕಚೇರಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ.

Key words: Lokayukta, raid, 7 places, including, Bengaluru

The post ಬೆಂಗಳೂರು ಸೇರಿದಂತೆ 7 ಕಡೆ ಲೋಕಾಯುಕ್ತ ಪೊಲೀಸರ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಶಸ್ಸಿಗೆ ಶಿಸ್ತು ಮತ್ತು ಅಣುಕು ಪರೀಕ್ಷೆಗಳು ಅತ್ಯಗತ್ಯ: ನಿತೀಶ್ ಪಾಟೀಲ್

ಮೈಸೂರು, ಜುಲೈ,7,2026 (www.justkannada.in): ಅಭ್ಯರ್ಥಿಗಳು ಮನೆಯಲ್ಲಿ ಎಷ್ಟೇ ಓದಿದರೂ ಪರೀಕ್ಷಾ ಕೇಂದ್ರದ...

ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,7,2026 (www.justkannada.in): ರಾಜ್ಯ ಸರ್ಕಾರ ಎಸ್ ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ...

ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದ್ರೆ ಕ್ರಮ- ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

ಕಲಬುರುಗಿ,ಜುಲೈ,7,2026 (www.justkannada.in):  ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದರೇ ಕ್ರಮ ಕೈಗೊಳ್ಳಲಾಗುತ್ತದೆ...

SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು, ಜುಲೈ 7,2026 (www.justkannada.in):  ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ...