25
August, 2026

A News 365Times Venture

25
Tuesday
August, 2026

A News 365Times Venture

ಬೆಳಗಾವಿಗೆ ಇನ್ನೊಂದು ಮಂತ್ರಿ ಸ್ಥಾನ ಕೇಳಿದ್ದೇವೆ; ಎರಡು ಸ್ಥಾನ ಕೊಟ್ರೆ OK- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜುಲೈ,18,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಗೆ ಇನ್ನೊಂದು ಸ್ಥಾನ ಕೇಳಿದ್ದೇವೆ. ಎರಡು ಸ್ಥಾನ ಕೊಟ್ಟರೆ ಒಕೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ , ದೆಹಲಿಗೆ ಹೋಗಿದ್ದವು ಏನೂ ಹೊತ್ತುಕೊಂಡು ಬರಲಿಲ್ಲ. ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಮಡ್ ನಿರ್ಧಾರ ಫೈನಲ್ ಆಗುತ್ತದೆ  ಬೆಳಗಾವಿಗೆ ಇನ್ನೊಂದು ಸ್ಥಾನ ಕೇಳಿದ್ದೇವೆ.  2 ಸ್ಥಾನ ಕೊಟ್ಟರೆ ಸರಿ. ಯಾರಿಗೆ ಸಚಿವ ಸ್ತಾನ ಕೊಟ್ಟರೇ ಅನುಕೂಲ ಆಗುತ್ತೆ ಎಂದು ಹೇಳಿದ್ದೇವೆ  ಎಂದರು.

ಖಾಸಗಿ ಏಜೆನ್ಸಿ ಮೂಲಕ ರಾಹುಲ್ ಮಾಹಿತಿ ಸಂಗ್ರಹಿಸಿದ್ದು ಗೊತ್ತಿಲ್ಲ. ಸಣ್ಣಪುಟ್ಟ ಸಮುದಾಯಗಳಿಗೆ ಆದ್ಯತೆ ಕೊಟ್ಟರೆ ಒಳ್ಳೆಯದು ದೆಹಲಿಯಲ್ಲಿ ಮಂತ್ರಿ ಮಂಡಲದ ಬಗ್ಗೆ ಮಾತ್ರ ಚರ್ಚೆ ಆಗಿದೆ. ಜುಲೈ 24 ರಂದು ರಾಹುಲ್ ಗಾಂಧಿ ಬರಬಹುದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words: another, ministerial post, Belgaum, Minister, Satish Jarkiholi

The post ಬೆಳಗಾವಿಗೆ ಇನ್ನೊಂದು ಮಂತ್ರಿ ಸ್ಥಾನ ಕೇಳಿದ್ದೇವೆ; ಎರಡು ಸ್ಥಾನ ಕೊಟ್ರೆ OK- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...