25
May, 2026

A News 365Times Venture

25
Monday
May, 2026

A News 365Times Venture

ಬೈಎಲೆಕ್ಷನ್:  ‘ಕೈ’ ಬಂಡಾಯ ಶಮನ: ಅಖಾಡದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

Date:

ಬೆಂಗಳೂರು,ಮಾರ್ಚ್,27,2026 (www.justkannada.in):  ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇದೀಗ ಕಣದಿಂದ ಹಿಂದೆ ಸರಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ  ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಬಂಡಾಯ ಅಖಾಡದಿಂದ ಹಿಂದೆ ಸರಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಸಾದಿಕ್ ಪೈಲ್ವಾನ್ ಜೊತೆ ಸಂಧಾನಕ್ಕೆ ರಿಜ್ವಾನ್ ಅರ್ಷದ್,  ಸಲೀಂ ಅಹ್ಮದ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಇದೀಗ ಸಂಧಾನ ಯಶಸ್ವಿಯಾಗಿದ್ದು    ದಾವಣಗೆರೆ ಉಪಚುನಾವಣೆ  ಕಾಂಗ್ರೆಸ್ ನಲ್ಲಿನ ಬಂಡಾಯ ಶಮನವಾದಂತಾಗಿದೆ.

Key words: Davangere South, By-Election, Congress, Rebel, Sadiq Pailwan

The post ಬೈಎಲೆಕ್ಷನ್:  ‘ಕೈ’ ಬಂಡಾಯ ಶಮನ: ಅಖಾಡದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್...

ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಸೂಚನೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು?

ನವದೆಹಲಿ,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ...