8
March, 2026

A News 365Times Venture

8
Sunday
March, 2026

A News 365Times Venture

ಬೈಕ್ ಸವಾರರ ಮೇಲೆ ‌ಚಿರತೆ ದಾಳಿ: ಗಂಭೀರ ಗಾಯ

Date:

ಚಿಕ್ಕಮಗಳೂರು,ಜುಲೈ,31,2025 (www.justkannada.in) : ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಏಕಾಏಕಿ ಚಿರತೆ ದಾಳಿ ಮಾಡಿದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ  ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದರಹಳ್ಳಿ ಗ್ರಾಮದ ಮಂಜುನಾಥ್ (59) ಮೂರ್ತಿ (60) ಗಂಭೀರ ಗಾಯಗೊಂಡವರು. ಗಂಭೀರ ಗಾಯಗೊಂಡ ಇಬ್ಬರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.  ಕಡೂರು ಅರಣ್ಯ ಇಲಾಖೆ, ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಜುನಾಥ್ ಅವರ ಮೊಮ್ಮಗನ ಶಾಲೆಗೆ ಬಿಡಲು ಬೈಕ್ ನಲ್ಲಿ ಕಡೂರಿಗೆ ತೆರಳುವಾಗ ಚಿರತೆ ದಾಳಿ ನಡೆಸಿದ್ದು ಗ್ರಾಮಸ್ಥರು ಕಲ್ಲಿನಿಂದ ಹೊಡೆದು ಚಿರತೆಯನ್ನ ಓಡಿಸಿ ಸವಾರರ ಜೀವ ಉಳಿಸಿದ್ದಾರೆ. ಬೈಕ್ ಸವಾರರಿಬ್ಬರ ಕೈ, ಕಾಲಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಸಿದ್ದರಹಳ್ಳಿ, ಮದಗದಕೆರೆ, ಎಮ್ಮೆದೊಡ್ಡಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.vtu

Key words: Leopard, attacks, biker, Serious, injury

The post ಬೈಕ್ ಸವಾರರ ಮೇಲೆ ‌ಚಿರತೆ ದಾಳಿ: ಗಂಭೀರ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...