27
September, 2026

A News 365Times Venture

27
Sunday
September, 2026

A News 365Times Venture

ಭುಗಿಲೆದ್ದ ಕಾವೇರಿ ಕಿಚ್ಚು: ಇಂದು CWMA ಸಭೆ :ರಾಜ್ಯಕ್ಕೆ ಸಿಗುತ್ತಾ ಗುಡ್ ನ್ಯೂಸ್?

Date:

ಬೆಂಗಳೂರು,ಜುಲೈ,30,2026 (www.justkannada.in): ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) 15 ದಿನಗಳವರೆಗೆ 3,500 ಕ್ಯೂಸೆಕ್‌   ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿದ ಬೆನ್ನಲ್ಲೆ ಕರ್ನಾಟಕದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಈ ನಡುವೆ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆಯನ್ನು ಕರೆದಿದೆ.

ಇಂದು ಮಧ್ಯಾಹ್ನ2.30ಕ್ಕೆ  ಸಿಡಬ್ಲ್ಯುಎಂಎ ಸಭೆ ನಡೆಯಲಿದ್ದು,ಸಭೆಯಲ್ಲಿ ಸಿಡಬ್ಲ್ಯುಆರ್ ಸಿ ಆದೇಶ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ  ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನಕ್ಕೆ ವ್ಯತಿರಿಕ್ತವಾದ ಸೂಚನೆ ಬರುತ್ತಾ? ಅಥವಾ ಸಿಡಬ್ಯುಆರ್‌ಸಿ ನಿರ್ದೇಶನವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸುತ್ತಾ? ಎಂದು ಕಾದು ನೋಡಬೇಕಿದೆ.

ಒಂದು ವೇಳೆ  ಸಿಡಬ್ಲ್ಯುಎಂಎ ಸಭೆಯಲ್ಲಿ ಆದೇಶ ವ್ಯತಿರಿಕ್ತವಾದರೇ ರಾಜ್ಯದಲ್ಲಿ ಬೃಹತ್ ಹೋರಾಟ ನಡೆಯಲಿದೆ. ಮಂಡ್ಯ ಶ್ರೀರಂಗಪಟ್ಟಣದಲ್ಲಿ ಪ್ರತ್ಯೇಕ ಸಭೆಗೆ ರೈತಮುಖಂಡರು ಮುಂದಾಗಿದ್ದಾರೆ.

Key words: CWMA, meeting, today: good news, state

The post ಭುಗಿಲೆದ್ದ ಕಾವೇರಿ ಕಿಚ್ಚು: ಇಂದು CWMA ಸಭೆ :ರಾಜ್ಯಕ್ಕೆ ಸಿಗುತ್ತಾ ಗುಡ್ ನ್ಯೂಸ್? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೌಢ್ಯ ವಿರೋಧಿ ಕಾಯ್ದೆ ಜಾರಿಗೆ ಪಟ್ಟಭದ್ರ ಹಿತಾಸಕ್ತಿಗಳಿಂದ ಅಡ್ಡಿ: ಸಿದ್ದರಾಮಯ್ಯ

  ಮೈಸೂರು, ಸೆ.27, 2026: ಸಮಾಜದಲ್ಲಿ ಮೌಢ್ಯ, ಕಂದಾಚಾರ ಹಾಗೂ ಅವೈಜ್ಞಾನಿಕ ಆಚರಣೆಗಳು...

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆ ಆರೋಪ

  ಬೆಂಗಳೂರು, ಜೂ.27, 2026: ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಯಲ್ಲಿ ಪ್ರಮುಖ...

ಮೇಜರ್ ಮಣಿವಣ್ಣನ್ ಅವರಿಗೆ ಚೀಪ್ ಆಫ್ ಡಿಫೆನ್ಸ್ ಸ್ಟಾಫ್ ಅವರಿಂದ ಪ್ರಶಂಸಾ ಪತ್ರ

  ಬೆಂಗಳೂರು ಸೆ.೨೬,೨೦೨೬: ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ...

ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ:  ಚು.ಆಯೋಗ ವಿಸರ್ಜಿಸಿ, ಮುಖ್ಯಆಯುಕ್ತರನ್ನ ಬಂಧಿಸಿಬೇಕು-ಸಿಎಂ ಡಿಕೆಶಿ ಒತ್ತಾಯ

ಬೆಂಗಳೂರು ,ಸೆಪ್ಟಂಬರ್,26,2026 (www.justkannada.in): ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಚುನಾವಣಾ ಆಯೋಗವನ್ನು ವಿಸರ್ಜಿಸಬೇಕು. ಮುಖ್ಯ...