11
July, 2025

A News 365Times Venture

11
Friday
July, 2025

A News 365Times Venture

ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ಭ‍್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ರಾಯರೆಡ್ಡಿ ಹೇಳಿಕೆಯಿಂದ ಮುಜುಗರ ಆಗಿದೆ.  ಸಿಎಂ ಸಿದ್ದರಾಮಯ್ಯ , ಕಾಂಗ್ರೆಸ್ ವರಿಷ್ಠರು ಎಐಐಸಿ ಅಧ್ಯಕ್ಷರು ಗಮನಿಸುತ್ತಾರೆ.  ಖಂಡಿತವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.

ಬಸವರಾಜ ರಾಯರೆಡ್ಡಿ ಯಾರ ವಿರುದ್ದ ಆರೋಪ ಮಾಡಿದ್ರು ಹೇಳಲಿ ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದರು.

Key words: Corruption, statement, Action, MLA, Basavaraj Rayareddy, Minister, M.B. Patil

The post ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSOU: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ “ಉಚಿತ ಶಿಕ್ಷಣ” ಗ್ಯಾರಂಟಿ.

ಮೈಸೂರು, ಜು.೧೦,೨೦೨೫:  ಇನ್ಮುಂದೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಅಲ್ಪಸಂಖ್ಯಾತ ಸಮುದಾಯದ...

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು,ಜುಲೈ,10,2025 (www.justkannada.in):  ಮುಡಾದಲ್ಲಿ ಅಕ್ರಮ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ...

ಆಸ್ತಿ ಕಬಳಿಕೆಗೆ ಸಂಚು: ಐವರ ವಿರುದ್ದ ಪ್ರಕರಣ ದಾಖಲು

ಮೈಸೂರು,ಜುಲೈ,10,2025 (www.justkannada.in): ಅಸಲಿ ವ್ಯಕ್ತಿ ಇದ್ದರೂ ಸಹ  ಆಸ್ತಿ ಕಬಳಿಸಲು ಸಂಚು...

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ...