30
May, 2026

A News 365Times Venture

30
Saturday
May, 2026

A News 365Times Venture

ಮಂತ್ರಿಗಿರಿಗಾಗಿ ಕಸರತ್ತು: 5 ಬಾರಿ ಗೆದ್ದಿದ್ದೇನೆ, ಅವಕಾಶ ಕೊಡಿ ಎಂದು ಕೇಳಿದ್ದೇನೆ- ಶಾಸಕ ಬಾಲಕೃಷ್ಣ

Date:

ಬೆಂಗಳೂರು,ಮೇ,29,2026 (www.justkannada.in):  ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ ರಾಜೀನಾಮೆ ಅಂಗೀಕಾರವಾಗಿದ್ದು ಸಚಿವ ಸಂಪುಟ ವಿಸರ್ಜನೆಯಾಗಿದೆ. ಈ ಬೆನ್ನಲ್ಲೆ ಇದೀಗ  ಮುಂದೆ ರಚನೆಯಾಗುವ ಹೊಸ ಕ್ಯಾಬಿನೆಟ್ ನಲ್ಲಿ ಸ್ಥಾನ ಪಡೆಯಲು ಶಾಸಕರ ಲಾಬಿ ಶುರುವಾಗಿದೆ.

ಹಲವು ಶಾಸಕರು ಈಗಾಗಲೇ ದೆಹಲಿಯಾತ್ರೆ ಮಾಡಿ ಅಲ್ಲಿಯೇ ಬೀಡುಬಿಟ್ಟಿದ್ದು ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ.  ಅಂತೆಯೇ ಶಾಸಕ ಹೆಚ್.ಸಿ ಬಾಲಕೃಷ್ಣ ಸಹ ತಾವು ಹೊಸ ಸಚಿವ ಸಂಪುಟ ಸೇರಲು ಅವಕಾಶ ಕೇಳಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಬಾಲಕೃಷ್ಣ, ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ನಲ್ಲಿ ಸಚಿವರಾಗಿಲ್ಲ ಎಂಬ ಬೇಸರವಿದೆ. ನಾನು 5 ಬಾರಿ ಗೆದ್ದಿದ್ದೇನೆ. ಅವಕಾಶ ಕೋಡಿ ಎಂದು ಕೇಳಿದ್ದೇನೆ  ಹೊಸ ಕ್ಯಾಬಿನೆಟ್ ನಲ್ಲಿ ಅವಕಾಶ ಕೊಡಿ ಎಂದಿದ್ದೇನೆ.   ಸೋಮವಾರ ಅಥವಾ ಬುಧವಾರ ಪ್ರಮಾಣ ವಚನ ಸ್ವೀಕರಿಸಬಹುದು.

Key words:  chance, Minister Position, Cabinet, MLA, HC Balakrishna

The post ಮಂತ್ರಿಗಿರಿಗಾಗಿ ಕಸರತ್ತು: 5 ಬಾರಿ ಗೆದ್ದಿದ್ದೇನೆ, ಅವಕಾಶ ಕೊಡಿ ಎಂದು ಕೇಳಿದ್ದೇನೆ- ಶಾಸಕ ಬಾಲಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಜೊತೆ  14 ಮಂದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ..?

ಬೆಂಗಳೂರು, ಮೇ,30,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್...

ಡಿಸಿಎಂ ಹುದ್ದೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ- ಶಾಸಕ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,30,2026 (www.justkannada.in):  ತಮಗೆ ಡಿಸಿಎಂ ಹುದ್ದೆ ನೀಡುವಂತೆ ತಮ್ಮ ಕಾರ್ಯಕರ್ತರು ಆಗ್ರಹಿಸುತ್ತಿರುವ...

ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಯೊಂದರಲ್ಲಿ  ಬಾರೀ ಅಗ್ನಿ...

ಮಂತ್ರಿಗಿರಿಗಾಗಿ ಲಾಬಿ: ಸಿದ್ದರಾಮಯ್ಯರನ್ನ ಭೇಟಿಯಾದ ಸಚಿವಾಕಾಂಕ್ಷಿಗಳು

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆಯ ಗೊಂದಲ ಬಗೆಹರಿದಿದ್ದು ಇಂದು ನಡೆಯುವ...