23
January, 2026

A News 365Times Venture

23
Friday
January, 2026

A News 365Times Venture

ಮನುಸ್ಮೃತಿ ನಂಬಿರುವ ಬಿಜೆಪಿಯವರಿಗೆ ಮಹಿಳೆಯರ ಮೇಲೆ ಗೌರವವಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ,ಜುಲೈ,4,2025 (www.justkannada.in):  ಸಿಎಸ್  ಶಾಲನಿ ರಜನೀಶ್ ಅವರ ಬಗ್ಗೆ ಎಂಎಲ್ ಸಿ ರವಿಕುಮಾರ್ ಅವಹೇಳನ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಮನುಸ್ಮೃತಿ ನಂಬಿರುವ ಬಿಜೆಪಿಯವರಿಗೆ ಮಹಿಳೆಯರ ಮೇಲೆ ಗೌರವವಿಲ್ಲ ಎಂದು ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಮನುಸ್ಮೃತಿ ನಂಬಿದ್ದಾರೆ. ಮನುಸ್ಮೃತಿಯಲ್ಲಿ ಮಹಿಳೆಗೆ ಯಾವ ಸ್ಥಾನವಿದೆ. ಅತ್ಯಾಚಾರ ಮಾಡಿದವರೂ ಬಿಜೆಪಿಯಲ್ಲಿದ್ದಾರೆ. ಬಿಜೆಪಿಯವರಿಗೆ ಮಹಿಳೆಯರ ಮೇಲೆ ಗೌರವವಿಲ್ಲ . ರವಿಕುಮಾರ್ ನಿಮಾನ್ಸ್ ನಲ್ಲಿರಬೇಕು ಎಂದು ಕಿಡಿಕಾರಿದರು.

ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ಬ್ಯಾನ್ ಖಚಿತ. ಆರ್ ಎಸ್ ಎಸ್  ಮೂರು ಬಾರಿ ಬ್ಯಾನ್ ಮಾಡಲಾಗಿತ್ತು. ಆದರೆ ಬ್ಯಾನ್ ತೆರವುಗೊಳಿಸಬಾರದಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.vtu

Key words: BJP, no respect, women, Minister, Priyank Kharge

The post ಮನುಸ್ಮೃತಿ ನಂಬಿರುವ ಬಿಜೆಪಿಯವರಿಗೆ ಮಹಿಳೆಯರ ಮೇಲೆ ಗೌರವವಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...