20
March, 2026

A News 365Times Venture

20
Friday
March, 2026

A News 365Times Venture

ಮರಿ ಹುಡುಕಿಕೊಂಡು ಬಂದು ಬೋನಿಗೆ ಬಿದ್ದ ತಾಯಿ ಚಿರತೆ: ನೋಡಲು ಮುಗ್ಗಿಬಿದ್ದ ಜನರು

Date:

ಮಂಡ್ಯ, ಮಾರ್ಚ್, 20,2026 (www.justkannada.in):  ಮಮಂಡ್ಯ ಜಿಲ್ಲೆ ಹೊರವಲಯದ ಭೂತನ ಹೊಸೂರು ಗ್ರಾಮದಲ್ಲಿ  ಮರಿಗಳನ್ನು ಹುಡುಕಿಕೊಂಡು ಬಂದ ತಾಯಿ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಕಬ್ಬಿನ ಗದ್ದೆಯಲ್ಲಿ ಇತ್ತೀಚೆಗೆ ಮೂರು ಚಿರತೆ ಮರಿಗಳು ಕಾಣಿಸಿದ ನಂತರ, ತಾಯಿ ಚಿರತೆಯ ಹಾವಳಿ ಹೆಚ್ಚಾಗಿತ್ತು. ಜನ ಜಾನುವಾರು ಮೇಲೆ ಚಿರತೆ ದಾಳಿ ಮಾಡಿತ್ತು. ಇದರಿಂದ ಗ್ರಾಮಸ್ಥರಿಗೆ ಜಮೀನುಗಳಿಗೆ ಹೋಗಲು ಭಯ ಆತಂಕ ಮನೆ ಮಾಡಿತ್ತು.

ಈ ನಡುವೆ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಬೋನು ಇರಿಸಿದ್ದರು. ಈಗ ಮರಿಗಳನ್ನು ಹುಡುಕಿಕೊಂಡು ಬಂದ ತಾಯಿ ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಸೆರೆ ಕಾರ್ಯಾಚರಣೆ ಯಶಸ್ವಿಯಿಂದ ಭೂತನ ಹೊಸೂರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಬೋನಿಗೆ ಬಿದ್ದ ಚಿರತೆ ನೋಡಲು ಜನ ಮುಗಿಬಿದ್ದರು.

Key words: Mother leopard, cub, trap, ‍Forest, cage

The post ಮರಿ ಹುಡುಕಿಕೊಂಡು ಬಂದು ಬೋನಿಗೆ ಬಿದ್ದ ತಾಯಿ ಚಿರತೆ: ನೋಡಲು ಮುಗ್ಗಿಬಿದ್ದ ಜನರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪಚುನಾವಣೆ: ತಮ್ಮ ಆಸ್ತಿ ವಿವರ ಘೋಷಿಸಿಕೊಂಡ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ಬಾಗಲಕೋಟೆ,ಮಾರ್ಚ್,20,2026 (www.justkannada.in): ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಇಂದು  ಸಾಂಕೇತಿಕವಾಗಿ...

ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

ಬೆಂಗಳೂರು,ಮಾರ್ಚ್,20,2026 (www.justkannada.in): ಡಾಲರ್ ಎದುರು ರೂಪಾಯಿ ಮೌಲ್ಯ  ಐತಿಹಾಸಿಕ ಕುಸಿತ ಕಂಡಿದ್ದು...

ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,20,2026 (www.justkannada.in): ಎಲ್ಲೆಂದರಲ್ಲಿ ಹಳೆ ವಾಹನಗಳನ್ನ ನಿಲ್ಲಿಸಿದರೆ  ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ...

ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ,ಮಾರ್ಚ್,20,2026 (www.justkannada.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ...