1
May, 2026

A News 365Times Venture

1
Friday
May, 2026

A News 365Times Venture

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

Date:

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೇ ಹಲವೆಡೆ ಮರ, ವಿದ್ಯುತ್ ಕಂಬಳ ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ  ಬೆಂಗಳೂರಿನಲ್ಲಿ ಸುರಿದ ಮಳೆರಾಯ ಭಾರಿ ಅವಾಂತರ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಿಣೆ ಹಾಕಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.

ನಾಳೇ  ಬೆಂಗಳೂರು ಸಿಟಿ ರೌಂಡ್ಸ್ ಹಾಕಲಿರುವ ಡಿಸಿಎಂ ಡಿಕೆ ಶಿವಕುಮಾರ್ ಮಳೆಯಿಂದಾದ ಸಮಸ್ಯೆ ಆವಾಂತರಗಳನ್ನ ವೀಕ್ಷಿಸಲಿದ್ದಾರೆ ನಾಳೆ ಮಧ್ಯಾಹ್ನದ ವೇಳೆಗೆ ನಗರ ಪ್ರದಕ್ಷಿಣೆ ಹಾಕಲಿದ್ದಾರೆ ಎನ್ನಲಾಗಿದೆ.

Key words: Rain, DCM, DK Shivakumar, Bangalore, city rounds, tomorrow

The post ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7 ಮಂದಿ...