5
March, 2026

A News 365Times Venture

5
Thursday
March, 2026

A News 365Times Venture

ಮಹದಾಯಿ ಯೋಜನೆ: ಬಿಜೆಪಿ ಸಂಸದರು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತಿಲ್ಲ- ಡಿ.ಕೆ ಸುರೇಶ್

Date:

ಬೆಂಗಳೂರು,ಜುಲೈ,26,2025 (www.justkannada.in):  ಮಹದಾಯಿ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿಕೆ ಸುರೇಶ್ ಬಿಜೆಪಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್,  ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಯೋಜನೆ ಆಗುತ್ತಿಲ್ಲ. ಕೇಂದ್ರ ಆದಷ್ಟು ಬೇಗ ಅನ್ಯಾಯ ಸರಿಪಡಿಸಲಿ. ಗೋವಾ ಕರ್ನಾಟಕದವರನ್ನ ಕರೆಸಿ ಮಾತನಾಡಲಿ.  ರಾಜ್ಯದಲ್ಲಿ ಬಿಜೆಪಿಯಲ್ಲಿ 20ಕ್ಕೂ ಹೆಚ್ಚು ಸಂಸದರಿದ್ದಾರೆ. ಆದರೆ ರಾಜ್ಯ ಬಿಜೆಪಿ ಸಂಸದರು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ. ಪ್ರಹ್ಲಾದ್ ಜೋಶಿ 10 ವರ್ಷಗಳಿಂದ ಮಂತ್ರಿ ಆಗಿದ್ದಾರೆ.  ಆದರೆ ಜೋಶಿಯವರಿಗೆ ಯೋಜನೆ ಬೇಕಾಗಿಲ್ಲ ಎಂದು ಕಿಡಿಕಾರಿದರು.

ಚುನಾವಣೆ ವೇಳೆ ಮತಗಳ್ಳತನ  ಆರೋಪ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ವೋಟರ್ ಲೀಸ್ಟ್ ನಲ್ಲಿ  ಗೊಂದಲ ಉಂಟಾಗಿತ್ತು. ಮತಪಟ್ಟಿ ಸಂಖ್ಯೆ ಏರಿಸಿ ಡಿಲಿಟ್ ಮಾಡಿದರು.  ರಾಹುಲ್  ಗಾಂಧಿ ಅವರು ಸಿಎಂ ಡಿಸಿಎಂ ಹೇಳಿದ್ದನ್ನ ಹೇಳಿದ್ದಾರೆ. ರಾಹುಲ್ ಗಾಂಧಿ ಅಭಿಪ್ರಾಯಕ್ಕೆ ನನ್ನ ಸಹಮತವಿದೆ ಎಂದು ಡಿಕೆ ಸುರೇಶ್ ತಿಳಿಸಿದರು.vtu

Key words: Mahadayi scheme, BJP, MPs, Justice, D.K. Suresh

The post ಮಹದಾಯಿ ಯೋಜನೆ: ಬಿಜೆಪಿ ಸಂಸದರು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತಿಲ್ಲ- ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...