14
March, 2026

A News 365Times Venture

14
Saturday
March, 2026

A News 365Times Venture

ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ ಸಭೆ ಕರೆದಿದ್ದಾರೆ. ಅಂದು ಸಮಸ್ಯೆ ಬಗೆಹರಿಯಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, 50 ಸಾವಿರ ಹುದ್ದೆಗಳ ಭರ್ತಿಗೆ ಸಿದ್ದತೆ ನಡೆಸಿದ್ದೇವೆ. ಪೊಲೀಸ್ ಇಲಾಖೆಯಲ್ಲಿ  8ಸಾವಿರ ಹುದ್ದೆಗಳಿವೆ ಸರ್ಕಾರ ಆದೇಶದ ಬಳಿಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದರು.

ಇನ್ನು ತುಮಕೂರು ಜಿಲ್ಲೆಗೆ ಸದ್ಯಕ್ಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ.  ವಾಣಿಜ್ಯ ಬಳಕೆಯ ಸಿಲಿಂಡರ್ ಸಮಸ್ಯೆ ಇದೆ. ಗೃಹಬಳಕೆ ಸಿಲಿಂಡರ್ ಗೆ ತೊಂದರೆ ಇಲ್ಲ ಹೋಟೆಲ್ ನವರಿಗೆ ಒಂದೆಡು ದಿನ ಸಮಸ್ಯೆಯಾಗಬಹುದು.  ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Key words:  Meeting, internal reservation, March 28, Minister,  Parameshwar

The post ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖೇಲೋ ಇಂಡಿಯಾದಿಂದ ಕ್ರೀಡಾ ಪ್ರತಿಭೆಗಳ ಗುರುತಿಸಲು, ಪ್ರೋತ್ಸಾಹಿಸಲು ಸಾಧ್ಯವಾಗಿದೆ-ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯಾ

ಮಂಡ್ಯ,ಮಾರ್ಚ್,14,2026 (www.justkannada.in): ಖೇಲೋ ಇಂಡಿಯಾ  ಯೋಜನೆಯ ಮೂಲಕ ದೇಶದ ಕ್ರೀಡಾ ಪ್ರತಿಭೆಗಳನ್ನು...

ಮಾ.23ರಿಂದ ವೈರಮುಡಿ ಬ್ರಹ್ಮೋತ್ಸವ: ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ- ಸಚಿವ ಚಲುವರಾಯಸ್ವಾಮಿ

ಮಂಡ್ಯ,ಮಾರ್ಚ್,14,2026 (www.justkannada.in): 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು...

ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ...

ಬಳ್ಳಾರಿ ಏರ್ ಪೋರ್ಟ್ ಗೆ ಹೊಸ ತಾಣ – ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,13,2026 (www.justkannada.in): ಬಳ್ಳಾರಿ, ಹೊಸಪೇಟೆ, ಹಂಪೆ, ಆನೆಗೊಂದಿ, ಸಂಡೂರು, ಕೊಪ್ಪಳ, ಕುರುಗೋಡು,...