23
March, 2026

A News 365Times Venture

23
Monday
March, 2026

A News 365Times Venture

ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ

Date:

ಮಂಡ್ಯ,ಮಾರ್ಚ್,23,2026 (www.justkannada.in): ಮಾರ್ಚ್ 28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ  140 ಬಸ್ ಗಳು ಕಾರ್ಯಾಚರಣೆ ನಡೆಸಲಿವೆ.

ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ. ನಿಗಮ ಮಂಡ್ಯ ವಿಭಾಗದ ವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ. ಶ್ರೀರಂಗಪಟ್ಟಣ, ಪಾಂಡವಪುರ ಬಸ್ ನಿಲ್ದಾಣಗಳಿಂದ ಹಾಗೂ ಮೈಸೂರು. ಹಾಸನ, ತುಮಕೂರು ಮತ್ತು ಬೆಂಗಳೂರು ಬಸ್ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್ಸುಗಳ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Melukote, Vairamudi Fair, March 28

The post ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು

ರಾಯಚೂರು,ಮಾರ್ಚ್,23,2026 (www.justkannada.in):   ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ...

ಮಾ.25 ರಂದು ರಾಜ್ಯಮಟ್ಟದ ‘ಅಂತರ್ ವಿದ್ಯುತ್ ಕಂಪನಿಗಳ ಕ್ರೀಡಾಕೂಟ’

ಮಂಡ್ಯ,ಮಾರ್ಚ್,23,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ವತಿಯಿಂದ...

ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ...

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ...