11
March, 2026

A News 365Times Venture

11
Wednesday
March, 2026

A News 365Times Venture

ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ

Date:

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ರಂಗಾಯಣ ಆವರಣದ ಕಲಾಮಂದಿರದಲ್ಲಿ ಮಾರ್ಚ್ 9 ಭಾನುವಾರದಂದು ಸಂಜೆ 6 ಗಂಟೆಗೆ ಶ್ರೀಮದ್ ರಾಮಾಯಣ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸಿಂಧುವಲ್ಲಿ ಅನಂತಮೂರ್ತಿ ಯವರ ಕನಸಿನ ಮನೆ ಕಲಾಸುರುಚಿಯ ವತಿಯಿಂದ ಈ ನಾಟಕ ಪ್ರದರ್ಶನಗೊಳ್ಳುತ್ತಿದೆ. ಈ ನಾಟಕ ಬರೋಬ್ಬರಿ 3 ಗಂಟೆ 30 ನಿಮಿಷಗಳಿದ್ದು, ಸುಮಾರು 30 ತರುಣ ತರುಣಿಯರು ತಮ್ಮ ಕೆಲಸ ಓದಿನ ನಡುವೆಯೂ ನಾಟಕದಲ್ಲಿ ಬಣ್ಣಹಚ್ಚಲಿದ್ದಾರೆ.

ಈ ನಾಟಕ ಪ್ರದರ್ಶನಕ್ಕೆ ಮೈಸೂರಿನ ಪ್ರಖ್ಯಾತ ವಾದ್ಯಗಾರರು, ವಿದ್ವಾನ್ ಜಯರಾಂ, ಕ್ಲಾರಿಯೋನೆಟ್ ಅಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ರಾಮು ಅವರು ಸಹಕರಿಸಿದ್ದು,  ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ದ ವರ್ಣಾಲಂಕಾರದ ಝಲಕ್, ಮಧು ನೀನಾಸಂ ಅವರ ಬೆಳಕಿನ ಜಾದೂ ನೋಡಿ ಕಣ್ತುಂಬಿಕೊಳ್ಳಬಹುದು. ಈ ನಾಟಕ ಈಗಾಗಲೇ ಮೂರು ಹೌಸ್ ಫುಲ್  ಶೋ ನಡೆದಿದೆ.

Key words: Old Ramayana, play, mysore, March 9th

The post ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ...

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...