8
March, 2026

A News 365Times Venture

8
Sunday
March, 2026

A News 365Times Venture

ಮುಸ್ಲೀಂ ಮುಖಂಡರ ಜೊತೆ ಗೃಹ ಸಚಿವ ಪರಮೇಶ್ವರ್ ಸಭೆ: ಭಾರಿ ಗದ್ದಲ

Date:

ಮಂಗಳೂರು,ಮೇ,3,2025 (www.justkannada.in): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶ್ರಫ್ ಗುಂಪು ಹತ್ಯೆ ಮತ್ತು ಸುಹಾಸ್ ಶೆಟ್ಟಿ ಹತ್ಯೆ ಘಟನೆ ನಡೆದ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಿ ಮುಸ್ಲೀಂ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.

ಸರ್ಕೀಟ್ ಹೌಸ್ ನಲ್ಲಿ ಗೃಹ ಸಚಿವ ಪರಮೇಶ್ವರ್ ಸಭೆ ನಡೆಸಿದ್ದು,  ಸಭೆಯಲ್ಲಿ ಮುಸ್ಲೀಂ ಮುಖಂಡರು ಕೇರಳದ ಅಶ್ರಫ್ ಗುಂಪು ಹತ್ಯೆ ವಿಚಾರವನ್ನ ಪ್ರಸ್ತಾಪಿಸಿ ಗೃಹ ಸಚಿವರನ್ನ ತರಾಟೆ ತೆಗೆದುಕೊಂಡಿದ್ದಾರೆ.

ಪಾಕ್ ಜಿಂದಾಬಾದ್ ಎಂದಿದ್ದಕ್ಕೆ ಹತ್ಯೆ ಎಂದು ಪರಮೇಶ್ವರ್ ಹೇಳಿಕೆ ನೀಡಿದ್ದರು. ಇದೇ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲೀಂ ಮುಖಂಡರು ತರಾಟೆ ತೆಗೆದುಕೊಂಡಿದ್ದು, ಯಾವ ಆಧಾರದಲ್ಲಿ ಹೇಳಿಕೆ ಕೊಟ್ಟಿರಿ ಎಂದು ಕಿಡಿಕಾರಿದ್ದಾರೆ. ಸಭೆಯಲ್ಲಿ ಭಾರಿ ಗದ್ದಲ ಉಂಟಾಯಿತು.

ಪ್ರಕರಣ ಸಂಬಂಧ ಸ್ಥಳೀಯ ಮುಖಂಡರಿಂದ ಪರಮೇಶ್ವರ್ ಗೆ ಮಾಹಿತಿ ಪಡೆದರು. ಗೃಹ ಸಚಿವ ಪರಮೇಶ್ವರ್ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಾಥ್ ನೀಡಿದರು.

Key words: Home Minister, Parameshwar, meets, Muslim leaders

The post ಮುಸ್ಲೀಂ ಮುಖಂಡರ ಜೊತೆ ಗೃಹ ಸಚಿವ ಪರಮೇಶ್ವರ್ ಸಭೆ: ಭಾರಿ ಗದ್ದಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...