6
May, 2026

A News 365Times Venture

6
Wednesday
May, 2026

A News 365Times Venture

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

Date:

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ ಮತ ಎಣಿಕೆ ಕಾರ್ಯ ಸಾಗುತ್ತಿದೆ. ಈ ಮಧ್ಯೆ ಪಂಚರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ  ನಡೆಯುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ನೇತೃತ್ವದ ಆಡಳಿತಾರೂಢ ಟಿಎಂಸಿಗಿಂತ ಬಿಜೆಪಿ ಭಾರಿ ಮುನ್ನಡೆ ಸಾಧಸಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ 113 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಬಿಜೆಪಿ 172 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಹಾಗೆಯೇ ಪುದುಚೇರಿಯಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ 7 ಕ್ಷೇತ್ರಗಳಲ್ಲಿ ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂನಲ್ಲಿ   126 ಕ್ಷೇತ್ರಗಳ ಪೈಕಿ  ಬಿಜೆಪಿ 95 ಕ್ಷೇತ್ರಗಳಲ್ಲಿ ಕಾಂಗ್ರೆಸ್ 29  ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.

ಇನ್ನು ಕೇರಳದಲ್ಲಿ ಯುಡಿಎಫ್ 96  ಎಲ್ ಡಿಎಫ್ 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

Key words: Five states, Election Result, BJP, TMC

The post ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ  ಗೆಲುವು-ಸಿಎಂ ಸಿದ್ದರಾಮಯ್ಯ

ಮೈಸೂರು, ಮೇ, 06,2026 (www.justkannada.in): ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು,...

ಹೈ ಕಮಾಂಡ್ ಹೇಳಿದ್ರೆ 5 ವರ್ಷ ಇರ್ತೇನೆ: ರಾಹುಲ್ ಗಾಂಧಿ ಕರೆದ್ರೆ ದೆಹಲಿಗೆ -ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,6,2026 (www.justkannada.in):  ಹೈಕಮಾಂಡ್ ಹೇಳಿದರೇ 5 ವರ್ಷ ಇರುತ್ತೇನೆ. ಹೈಕಮಾಂಡ್ ಏನು...

ಜೀವರಾಜ್ ಪ್ರಮಾಣ ವಚನ ವಿಳಂಬ ಆರೋಪ: ನಾವು ಯಾವುದೇ ತಡ ಮಾಡಿಲ್ಲ- ಸ್ಪೀಕರ್ ಯು.ಟಿ ಖಾದರ್

ಮಂಗಳೂರು,ಮೇ,6,2026 (www.justkannada.in):  ಹೈಕೋರ್ಟ್ ಆದೇಶದಂತೆ ಅಂಚೆ ಮತದಾನದ ಮರು ಏಣಿಕೆಯಲ್ಲಿ 52...

TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ನಟ ದಳಪತಿ...