19
July, 2026

A News 365Times Venture

19
Sunday
July, 2026

A News 365Times Venture

ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ : ಪರಿಶೀಲನೆ

Date:

ಹಾಸನ,ಜೂನ್,16,2025 (www.justkannada.in): ಹಾಸನದಲ್ಲಿ ಮೂರು ಖಾಸಗಿ ಶಾಲಾ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ದುಷ್ಕರ್ಮಿಯೊಬ್ಬ ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಸಂದೇಶ ರವಾನಿಸಿದ್ದಾನೆ.

ಹಾಸನದ ಮೂರು ಶಾಲೆಗಳಿಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್ ಗೆ ಇಮೇಲ್ ಸಂದೇಶ ಬಂದಿದ್ದು,  ಹಾಸನದ ವಿಜಯನಗರ, ಇಂಡಸ್ಟ್ರಿಯಲ್ ಏರಿಯಾ ಮತ್ತು ಕೆ ಆರ್ ಪುರಂ ಶಾಲೆಗಳ ಕಟ್ಟಡಗಳಿಗೆ  ಬಾಂಬ್ ಇಟ್ಟು ಒಂದು ಗಂಟೆಗೆ ಕಟ್ಟಡ ಸ್ಪೋಟಿಸುವುದಾಗಿ ದುಷ್ಕರ್ಮಿಯೋಬ್ಬ ಇ-ಮೇಲ್ ಸಂದೇಶ ಕಳುಹಿಸಿದ್ದಾನೆ.

ವಿದ್ಯಾಸೌಧ ಶಾಲೆ ಹಾಗೂ ಕಿಡ್ಸ್ ಶಾಲೆ ಮಂಜೇಗೌಡ ಎಂಬವರಿಗೆ ಸೇರಿದ್ದು, ಈ ಕುರಿತು ಹಾಸನ ನಗರ ಗ್ರಾಮಾಂತರ ಠಾಣೆಗೆ  ಪ್ರಾಂಶುಪಾಲರು ದೂರು ನೀಡಿದ್ದರು.  ತಡರಾತ್ರಿಯೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಆಗಮಿಸಿ ಪರಿಶೀಲನೆ  ನಡೆಸಿದ್ದಾರೆ.vtu

Key words: Bomb threat,  three schools, Hassan

The post ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ : ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣವಾದ್ರೆ ಸಂತೋಷ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,18,2026 (www.justkannada.in): ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡಿ ಎಂದು ಬಿಜೆಪಿ...

ಬಿಡದಿ ಟೌನ್ ಶಿಪ್  ವಿರೋಧಿಸಿ ಜು.30ರಿಂದ JDS ಪಾದಯಾತ್ರೆ

ಬೆಂಗಳೂರು,ಜುಲೈ,18,2026 (www.justkannada.in): ಬಿಡದಿ ಟೌನ್‌ ಶಿಪ್‌  ಯೋಜನೆ ವಿರೋಧಿಸಿ  ಬಿಜೆಪಿ-ಜೆಡಿಎಸ್ ಮೈತ್ರಿ...

ಆಂಧ್ರದಲ್ಲಿ ಕೋವಿಡ್:  ಹೈ ಅಲರ್ಟ್ ಘೋಷಣೆ.

ಆಂಧ್ರಪ್ರದೇಶ,ಜುಲೈ,18,2026 (www.justkannada.in): ಕೊನೆಯ ಕೋವಿಡ್ ಅಲೆಯ ನಾಲ್ಕು ವರ್ಷಗಳ ಬಳಿಕ ಆಂಧ್ರಪ್ರದೇಶದಲ್ಲಿ...

ಬಿಡದಿ ಟೌನ್ ಶಿಪ್ ವಿರುದ್ದ ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್. ಸಿ ಬಾಲಕೃಷ್ಣ

ಬೆಂಗಳೂರು, ಜುಲೈ,18,2026 (www.justkannada.in):  ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಬಿಜೆಪಿ...