14
July, 2025

A News 365Times Venture

14
Monday
July, 2025

A News 365Times Venture

ಮೃತ ಸುಹಾಸ್ ಶೆಟ್ಟಿ ರೌಡಿ ಶೀಟರ್: ಪೊಲೀಸ್ ಆಯುಕ್ತ

Date:

ಮಂಗಳೂರು,ಮೇ,2,2025 (www.justkannada.in):  ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದ್ದು, ಸುಹಾಸ್ ಶೆಟ್ಟಿಯ ಹಿನ್ನೆಲೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್,  ಮೃತ ಸುಹಾಸ್ ಶೆಟ್ಟಿ ಓರ್ವ ರೌಡಿ ಶೀಟರ್.  ಸುಹಾಸ್ ಶೆಟ್ಟಿ ಮೇಲೆ 5 ಪ್ರಕರಣಗಳಿವೆ. 2022ರಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದಾರೆ. ಹಾಗೆಯೇ ಇದಕ್ಕಿಂತ ಮುಂಚೆ ಕೀರ್ತಿ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದಾರೆ. ಜೊತೆಗೆ ಅವರ ಮೇಲೆ ಕೊಲೆ ಯತ್ನ ಪ್ರಕರಣ ಇದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಜಿಲ್ ಎಂಬುವವರ ಕೊಲೆಯಾಗಿತ್ತು. ಇದೀಗ  ಇದಕ್ಕೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನ ಹತ್ಯೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

Key words: Suhas Shetty, rowdy sheeter, Mangalore Police Commissioner

The post ಮೃತ ಸುಹಾಸ್ ಶೆಟ್ಟಿ ರೌಡಿ ಶೀಟರ್: ಪೊಲೀಸ್ ಆಯುಕ್ತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....