16
March, 2026

A News 365Times Venture

16
Monday
March, 2026

A News 365Times Venture

ಮೇ 31 ರಂದು ‘ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು’ ನಾಟಕ ಪ್ರದರ್ಶನ

Date:

ಮೈಸೂರು,ಮೇ,29,2025 (www.justkannada.in): ರಂಗವಲ್ಲಿ ಮೈಸೂರು ಇದೇ ಮೇ 31ರ ಶನಿವಾರದಂದು ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ಕಲಾವಿದರು ಅಭಿನಯಿಸುವ ‘ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು’  ನಾಟಕ ಪ್ರದರ್ಶನವನ್ನು ಆಯೋಜಿಸಿದೆ.

ಈ ನಾಟಕದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಕಿಶೋರ್ ಕುಮಾರ್ ಹಾಗೂ ನಟಿ ಸಿರಿ ರವಿಕುಮಾರ್ ಅಭಿನಯಿಸಿದ್ದಾರೆ.  ಎ.ಆರ್. ಗರ್ನಿ ರಚನೆಯ ಈ ನಾಟಕದ ರೂಪಾಂತರ ಮತ್ತು ನಿರ್ದೇಶನವನ್ನು ರಂಗಕರ್ಮಿ ವೆಂಕಟೇಶ್ ಪ್ರಸಾದ್ ನಿರ್ದೇಶಿಸಿದ್ದಾರೆ.

ಮೇ 31 ರಂದು ಸಂಜೆ 4 ಗಂಟೆಗೆ ಹಾಗೂ ಸಂಜೆ 7 ಗಂಟೆಗೆ ಎರಡು ಪ್ರದರ್ಶನಗಳನ್ನು ಏರ್ಪಡಿಸಿದ್ದು, ಪ್ರವೇಶ ದರ ರೂ.150-00 ನಿಗದಿಪಡಿಸಲಾಗಿದೆ. ಟಿಕೆಟ್ಟುಗಳಿಗಾಗಿ 9900182400 ಸಂಪರ್ಕಿಸಬಹುದು.

ವಿನ್ಯಾಸ: ಜಯಂತ್ ಜಿ. ನಿಶಾಂತ್ ಗುರುಮೂರ್ತಿ, ಬೆಳಕು: ಅರುಣ್ ಡಿ ಟಿ., ನಿರ್ಮಾಣ: ಸುಷ್ಮ,  ನಿರ್ವಹಣೆ : ಭೈರವ ಸಹಾಯ: ಅವಿನಾಶ್ ಶಿವಪುರೆ.

Key words: ‘Love Letters –Ninna pritiya nanu, play, May 31, Mysore

The post ಮೇ 31 ರಂದು ‘ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...