10
May, 2026

A News 365Times Venture

10
Sunday
May, 2026

A News 365Times Venture

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

Date:

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗಲಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತದೆ ಎಂದು ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಿ.ಸುರೇಶ್ ಗೌಡ, ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿಎಂ ಆಗಬೇಕು ಅಂತಾ ಪರಮೇಶ್ವರ್  ರೇಸ್ ನಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ರೇಸ್ ನಲ್ಲಿದ್ದಾರೆ. ಅತ್ತ ಎಂ.ಬಿ ಪಾಟೀಲ್ ಸಹ ಸಿಎಂ ಆಗಬೇಕು ಅಂತಾ ಇದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ಆಗೋಗಿದ್ದಾರೆ ಮೇ 10ಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ ಎಂದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನರು ರೋಸಿ ಹೋಗಿದ್ದಾರೆ. ಈಗ ಚುನಾವಣೆ ನಡೆದರೂ ಮೈತ್ರಿಕೂಟ 175 ಸ್ಥಾನ ಗೆಲ್ಲುತ್ತೆ ಎಂದು ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು.

Key words: Revolution, state politics, after, May 5, BJP MLA, Suresh gowda

The post ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...