28
September, 2026

A News 365Times Venture

28
Monday
September, 2026

A News 365Times Venture

ಮೈಸೂರು ದಸರಾ ಉದ್ಘಾಟನೆಗೆ ಅ. 3ರಂದು ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

Date:

ಮೈಸೂರು ಸೆಪ್ಟಂಬರ್,28,2026 (www.justkannda.in):  ವಿಶ್ವವಿಖ್ಯಾತ ಮೈಸೂರು ದಸರಾ 2026ರ ಕಾರ್ಯಕ್ರಮದ ಉದ್ಘಾಟನೆಗೆ ಕೊಪ್ಪಳದ ಶ್ರೀ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಯ ಅವರನ್ನು ಆಯ್ಕೆ ಮಾಡಲಾಗಿದ್ದು ಅಕ್ಟೋಬರ್ 3 ರಂದು ಜಿಲ್ಲಾಡಳಿತ  ಅಧಿಕೃತ ಆಹ್ವಾನ ನೀಡಲಿದೆ.

ಅಕ್ಟೋಬರ್ 11 ರಂದು ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ.   ಜಿಲ್ಲಾಡಳಿತದ ಪರವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಡಾ:ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಹಾಗೂ ದಸರಾ ಮಹೋತ್ಸವದ ವಿಶೇಷಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಹಾಗೂ ಸ್ವಾಗತ ಸಮಿತಿ ಅವರು ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಗವಿಮಠಕ್ಕೆ  ತೆರಳಿ  ಗೌರವ ಪೂರ್ವಕವಾಗಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ  ಯಶಸ್ವಿಗೊಳಿಸುವಂತೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಹ್ವಾನಿಸಲಿದ್ದಾರೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಕೊಡುಗೆಯೇನು? ಸಚಿವ ಯುಟಿ ಖಾದರ್ ವಾಗ್ದಾಳಿ

ಮಂಗಳೂರು, ಸೆಪ್ಟೆಂಬರ್,​​ 28,2026 (www.justkannada.in):  ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ...

ಕೊಲೆ ಮತ್ತು ಸಂಚು ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

  ಬೆಂಗಳೂರು, ಸೆ.28, 2026: ಬೆಂಗಳೂರಿನಲ್ಲಿ ನಡೆದ ಸಂಚಲನ ಮೂಡಿಸಿದ್ದ ಕೊಲೆ ಹಾಗೂ...

JUSTKANNADA EXCLUSIVE; POCSO ಪ್ರಕರಣ,  ಆರೋಪಿಗೆ 25 ವರ್ಷ ಕಠಿಣ ಜೈಲು.

  ಮೈಸೂರು, SEP.28,2026: POCSO ಪ್ರಕರಣದಲ್ಲಿ ನಂಜನಗೂಡಿನ 40 ವರ್ಷದ ವ್ಯಕ್ತಿಗೆ 25...

ಖುದ್ದು ಹಾಜರಾಗುವಂತೆ ಸಚಿವ ಲಕ್ಷ್ಮಣ್ ಸವದಿಗೆ ಕೋರ್ಟ್ ಸಮನ್ಸ್

ಬೆಳಗಾವಿ,ಸೆಪ್ಟಂಬರ್,28,2026 (www.justkannada.in): 2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 9...