22
March, 2026

A News 365Times Venture

22
Sunday
March, 2026

A News 365Times Venture

ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್

Date:

ರಾಮನಗರ,ಮಾರ್ಚ್,21,2026 (www.justkannada.in):  ಮೊದಲ ಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು ಸಿಎಂ ಸಿದ್ದರಾಮಯ್ಯ ಸ್ಪಂದಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್,  ಮೂರ್ನಾಲ್ಕು ಬಾರಿ ಗೆದ್ದಂತಹ ಶಾಸಕರು ಸಭೆ ನಡೆಸಿದ್ದಾರೆ. ಸಚಿವ ಸ್ಥಾನದ ಬಗ್ಗ್ಗೆ  ಸಿಎಂ ಮುಂದೆ ಬೇಡಿಕೆ ಇಟ್ಟಿದ್ದಾರೆ ಹೀಗಾಗಿ ನಾವು ಮೊದಲ ಬಾರಿ ಎರಡನೇ ಬಾರಿ ಗೆದ್ದವರು ಒಗ್ಗಟ್ಟಾಗಿ ಯಾಕೆ ಸೇರಬಾರದು ಎಂದು ಸಭೆ ಸೇರಿದ್ದೇವೆ ನೋವು ಅಹವಾಲು ಬಗ್ಗೆ ಚರ್ಚೆ ಮಾಡಿದ್ದೇವೆ. ಒಟ್ಟು 55 ಶಾಸಕರು ಸಭೆ ಸೇರಿದ್ದವು ಎಂದರು.

ಡಿಕೆ ಶಿವಕುಮಾರ್ ಮೊದಲ ಬಾರಿ ಶಾಸಕರಾದಾಗ ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ.  ಪ್ರಿಯಾಂಕ್ ಖರ್ಗೆ ಕೂಡ ಸಚಿವರಾಗಿದ್ದಾರೆ. ಹೀಗಾಗಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

Key words: First-time, winners, Minister post,  MLA, Iqbal Hussain

The post ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ

ಬೆಂಗಳೂರು,ಮಾರ್ಚ್,21,2026 (www.justkannada.in):  ಕಂಟೈನರ್ ಹರಿದು ತಾಯಿಯ ಕಣ್ಣೆದುರೇ ನಾಲ್ಕು ವರ್ಷದ ಬಾಲಕಿ...

ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ

ಬೆಂಗಳೂರು,ಮಾರ್ಚ್,21,2026 (www.justkannada.in):  ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್  ದುಬಾರಿ  ಬೆಲೆ ಖಂಡಿಸಿ...

ಇಸ್ರೇಲ್ ನಿಂದ ಭಾರತಕ್ಕೆ ಪ್ರಯೋಜವಿಲ್ಲ: ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು-ಶಾಸಕ ಎ.ಎಸ್ ಪೊನ್ನಣ್ಣ

ಮಡಿಕೇರಿ,ಮಾರ್ಚ್,21,2026 (www.justkannada.in): ಇಸ್ರೇಲ್ ನಿಂದ ಭಾರತಕ್ಕೆ ಯಾವುದೇ ಪ್ರಯೋಜವಿಲ್ಲ. ಯಾವ ಉದ್ದೇಶ...

ಹೋಟೆಲ್ ಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ನಿರ್ಧಾರ

ನವದೆಹಲಿ,ಮಾರ್ಚ್,21,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...