1
May, 2026

A News 365Times Venture

1
Friday
May, 2026

A News 365Times Venture

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ- ಪಾಕ್ ನಡುವಿನ  ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿರಿ ಎಂಬುದನ್ನ ಪ್ರಧಾನಿ ಮೋದಿ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ನಾಶ ಮಾಡುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹೀಗಾಗಿ ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡರು ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

Key words: Clarify, ceasefire, accepted, Minister, Dinesh Gundu Rao

 

The post ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...