24
March, 2026

A News 365Times Venture

24
Tuesday
March, 2026

A News 365Times Venture

ಯುದ್ದದಿಂದ ಪರಿಸ್ಥಿತಿ ಚಿಂತಾಜನಕ: ಸಿಲಿಂಡರ್ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ- ಪ್ರಧಾನಿ ಮೋದಿ

Date:

ನವದೆಹಲಿ,ಮಾರ್ಚ್,23,2026 (www.justkannada.in): ಯುದ್ದದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಜನಕವಾಗಿದೆ. ಯುದ್ದದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಲೋಕಸಭೆಯಲ್ಲಿ ಇಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಯುದ್ದ ಮತ್ತಷ್ಟು ಉಲ್ಭಣಗೊಳ್ಳುವುದನ್ನ ತಡೆಯಲು ಸಂಯಮ ಮತ್ತ ರಾಜತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ದವು ಭಾರತಕ್ಕೆ ಅನಿರೀಕ್ಷಿತ ಸವಾಲು ಸೃಷ್ಠಿಸಿದೆ.  ಯುದ್ದ ಜಗತ್ತಿಗೆ ಬೆದರಿಸುವ ಸವಾಲುಗಳನ್ನ ಎಸೆದಿದೆ. ಭಾರತದಲ್ಲಿ  ರಾಷ್ಟ್ರೀಯ ಭದ್ರತೆ ಇಂಧನದ ಕೊರತೆಯಾಗಿದೆ. ಯುದ್ದದಿಂದ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂದರು.

ಹೋರ್ಮುಝ್ ಜಲಸಂಧಿ ಬಂದ್ ಮಾಡಿದ್ದಾರೆ  ಇದು ಸರಿಯಾದ ಕ್ರಮವಲ್ಲ. ಯುದ್ದದಿಂದ ಭಾರತದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಗಲ್ಫ್ ಯುದ್ದದಿಂದ ಭಾರತದ ಮೇಲೆ ಪರಿಣಾಮ ಬೀರಿದೆ. ದೇಶದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words:  war, cylinder, supply, PM, Modi

The post ಯುದ್ದದಿಂದ ಪರಿಸ್ಥಿತಿ ಚಿಂತಾಜನಕ: ಸಿಲಿಂಡರ್ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ- ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು

ಬೆಂಗಳೂರು,ಮಾರ್ಚ್,24,2026 (www.justkannada.in):  ವಿಧಾನಮಂಡಲ ಅಧಿವೇಶನವನ್ನ ಒಂದು ದಿನ ಮೊಟಕುಗೊಳಿಸಲಾಗಿದೆ. ಮಾರ್ಚ್ 27ರವರೆಗೆ ನಡೆಯಬೇಕಿದ್ದ...

ಬಂಡಾಯ ಎದ್ದವರನ್ನು ಸಮಾಧಾನಿಸಲು ಪ್ರಯತ್ನಿಸುತ್ತೇವೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಮಾರ್ಚ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ  ಬಂಡಾಯ...

ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..

ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು ಸೇರಿದಂತೆ...

ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು

ರಾಯಚೂರು,ಮಾರ್ಚ್,23,2026 (www.justkannada.in):   ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ...