12
December, 2025

A News 365Times Venture

12
Friday
December, 2025

A News 365Times Venture

ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಕೇಂದ್ರದ ವೈಪಲ್ಯವಿಲ್ಲವೇ..? ಸಚಿವ ಸಂತೋಷ್ ಲಾಡ್

Date:

ಶಿವಮೊಗ್ಗ,ಮಾರ್ಚ್,15,2025 (www.justkannada.in):  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇವಲ ರಾಜ್ಯ ಸರ್ಕಾರದ ಲೋಪ ಎನ್ನುತ್ತಿದ್ದಾರೆ. ಆದರೆ  ಕೇಂದ್ರ ಸರ್ಕಾರದ ಲೋಪವಿಲ್ಲವೇ..? ಕಸ್ಟಮ್ಸ್ ವೈಫಲ್ಯ ಯಾರದ್ದು? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.

ಈ ಕುರಿತು ಇಂದು ಮಾತನಾಡಿದ  ಸಚಿವ ಸಂತೋಷ್ ಲಾಡ್, ರನ್ಯಾರಾವ್  ಪ್ರಕರಣದಲ್ಲಿ ರಾಜ್ಯ ಸರ್ಕಾರದ್ಧೇ ವೈಪಲ್ಯ  ಎಂಬಂತೆ ತೋರಿಸಲಾಗುತ್ತಿದೆ. ಹಾಗಿದ್ದರೆ ಕಸ್ಟಮ್ಸ್ ಯಾವುದರ ಅಡಿ ಬರುತ್ತೆ? ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 10 ವರ್ಷಗಳಿಂದ ಒಂದೇ ಕಡೆ ಇದ್ದಾರೆ. ಅಲ್ಲಿಯೂ ಲೋಪವಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಒಂದೇ ಜವಾಬ್ದಾರಿ ಅಲ್ಲ. ಕೇಂದ್ರ ಸರ್ಕಾರವೂ ಇದಕ್ಕೆ ಉತ್ತರಿಸಬೇಕು ಎಂದರು.

ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಸರ್ಕಾರಿ ಸಂಬಳ ನೀಡುತ್ತಿರುವ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್, ಗ್ಯಾರಂಟಿ ಅನುಷ್ಠಾನದಿಂದ ಹಣ ದುರುಪಯೋಗವಾಗುತ್ತಿಲ್ಲ.  ಗ್ಯಾರಂಟಿ ಫಲಾನುಭವಿಗಳಿಗೆ ತಲುಪುತ್ತಿದೆಯಾ ಪಾರದರ್ಶಕವಾಗಿದೆಯೇ ಎಂಬ ಕಾರಣಕ್ಕೆ ಮೇಲುಸ್ತುವಾರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಲಾಗಿದೆ. ಇದರಲ್ಲಿ ಶಾಸಕರ ಹಕ್ಕನ್ನ ಮೊಟಕುಗೊಳಿಸುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.

Key words: Ranayarao, Gold Smuggling Case, No Center, Minister, Santosh Lad

The post ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಕೇಂದ್ರದ ವೈಪಲ್ಯವಿಲ್ಲವೇ..? ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...