4
March, 2026

A News 365Times Venture

4
Wednesday
March, 2026

A News 365Times Venture

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

Date:

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಂಡರು. ಆದರೆ ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿಯಾಗಿದೆ.   ಕಾಂಗ್ರೆಸ್ ಪಕ್ಷದ ವಿರುದ್ದವೇ ಅವರ ಶಾಸಕರು ಮಾತನಾಡುತ್ತಿದ್ದಾರೆ.  ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಸರ್ಕಾರ ಬರಲಿದೆ ಎಂದರು.

ಅರವಿಂದ ಲಿಂಬಾವಳಿ,  ರಮೇಶ್ ಜಾರಕಿಹೊಳಿ,  ಕುಮಾರ ಬಂಗಾರಪ್ಪ ಅವರು ವಾಲ್ಮಿಕಿ ಹಗರಣ ಬಯಲಿಗೆ  ತಂದರು. ವಾಲ್ಮಿಕಿ ನಿಗಮ ಹಣ ಅಕ್ರಮ ವರ್ಗಾವಣೆ ಬೆಳಕಿಗೆ ತಂದಿದ್ದಾರೆ. ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುವುದನ್ನ ತಪ್ಪಿಸಿಕೊಂಡಿದ್ದಾರೆ. ಆದರೆ ವಾಲ್ಮೀಕಿ ನಿಗಮದ  ಹಗರಣದಲ್ಲಿ ಜೈಲಿಗೆ ಹೋಗಲಿದ್ದಾರೆ.  ಹಗರಣ ತನಿಖೆಯನ್ನ ಹೈಕೋರ್ಟ್ ಸಿಬಿಐಗೆ ನೀಡಿದೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು  ಪ್ರತಾಪ್ ಸಿಂಹ ಹೇಳಿದರು.vtu

Key words: Congress, Siddaramaiah, jail, Prathap Simha

The post ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...