5
March, 2026

A News 365Times Venture

5
Thursday
March, 2026

A News 365Times Venture

ರಾಜ್ಯದ ಎಲ್ಲಾ ವಿದ್ಯುತ್ ಮೀಟರ್ ಗಳನ್ನ ಸ್ಮಾರ್ಟ್ ಮೀಟರ್ ಮಾಡಲು ತೀರ್ಮಾನ- ಸಚಿವ ಕೆ.ಜೆ ಜಾರ್ಜ್

Date:

ಬೆಂಗಳೂರು, ಜೂನ್​, 9,2025 (www.justkannada.in): ರಾಜ್ಯದ ಎಲ್ಲ ವಿದ್ಯುತ್​ ಮೀಟರ್‌ ಗಳನ್ನು ಸ್ಮಾರ್ಟ್ ಮೀಟರ್ ಮಾಡಲಾಗುತ್ತದೆ ಎಂದು  ಇಂಧನ ಸಚಿವ ಕೆಜೆ ಜಾರ್ಜ್​  ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್, ಸದ್ಯ ಕೆಲ ಮೀಟರ್‌ ಗಳನ್ನು ಮಾತ್ರ ಸ್ಮಾರ್ಟ್​ಮೀಟರ್ ಮಾಡಲಾಗಿದೆ.ಮುಂದಿನ ದಿನಗಳಲ್ಲಿ ಎಲ್ಲ ಮೀಟರ್​ಗಳನ್ನು ಸ್ಮಾರ್ಟ್​ ಮೀಟರ್​ ಮಾಡಲು ತೀರ್ಮಾನ ಮಾಡಲಾಗಿದೆ . ಸ್ಮಾರ್ಟ್ ಮೀಟರ್ ಅಳವಡಿಕೆಯಿಂದ ಹೆಚ್ಚು ಅನುಕೂಲವಾಗಲಿದ್ದು,  ಮೊಬೈಲ್ ರೀಚಾರ್ಜ್ ರೀತಿ ಮೀಟರ್ ರೀಚಾರ್ಜ್ ಮಾಡಬಹುದು ಎಂದು ತಿಳಿಸಿದರು.

ಹೊಸ ಸ್ಮಾರ್ಟ್ ಮೀಟರ್ ​ಗೆ ಸಿಮ್ ರೀತಿ ಅಳವಡಿಸಲಾಗಿದೆ. ಒಂದು ಸ್ಮಾರ್ಟ್​​ ಮೀಟರ್‌ ಗೆ ಐದು ಸಾವಿರ ರೂಪಾಯಿ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಕೇಂದ್ರ ಇಲಾಖೆ ಸೂಚನೆಯಂತೆ ಪಡೆಯಬೇಕಿದೆ‌. ಹಳೇ ಮೀಟರ್ ಹಿಂಪಡೆಯುವುದಿಲ್ಲ ಎಂದು ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.vtu

Key words: smart meter, power meters , state, Minister, KJ George

The post ರಾಜ್ಯದ ಎಲ್ಲಾ ವಿದ್ಯುತ್ ಮೀಟರ್ ಗಳನ್ನ ಸ್ಮಾರ್ಟ್ ಮೀಟರ್ ಮಾಡಲು ತೀರ್ಮಾನ- ಸಚಿವ ಕೆ.ಜೆ ಜಾರ್ಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ‘ರಾಜ್ಯ ಬಜೆಟ್’ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು

ಬೆಂಗಳೂರು, ಮಾರ್ಚ್,5, 2026 (www.justkannada.in):  ನಾಳೆ 2026-27ನೇ ಸಾಲಿನ ರಾಜ್ಯ ಬಜೆಟ್‌...

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...