11
September, 2026

A News 365Times Venture

11
Friday
September, 2026

A News 365Times Venture

ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ: ಹಾಲು, ವಿದ್ಯುತ್ ಬಳಿಕ ಡೀಸೆಲ್ ಬೆಲೆ ಹೆಚ್ಚಳ

Date:

ಬೆಂಗಳೂರು,ಏಪ್ರಿಲ್,2,2025 (www.justkannada.in): ಹಾಲು ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬರೆ ಬಿದ್ದಿದೆ. ಹೌದು ರಾಜ್ಯ ಸರ್ಕಾರ ಇದೀಗ ಡೀಸೆಲ್ ಬೆಲೆ ಏರಿಕೆ ಮಾಡಿದೆ.

ಮಧ್ಯರಾತ್ರಿಯಿಂದಲೇ ಡೀಸೆಲ್  ಲೀಟರ್ ಗೆ 2 ಹೆಚ್ಚಳ ಮಾಡಿದೆ. ಡೀಸಲ್ ಮೇಲಿನ ತೆರಿಗೆ ಶೇ 2.73 ರಷ್ಟು ಹೆಚ್ಚಳವಾಗಿದ್ದು, ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ ಶೇ 21.17 ಕ್ಕೇ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಡೀಸೆಲ್ ಬೆಲೆಯನ್ನ 2 ರೂಪಾಯಿ ಹೆಚ್ಚಳ ಮಾಡಿದ್ದು, ಪ್ರಸ್ತುತ 90 ರೂ. ಇದ್ದ ಡೀಸೆಲ್‌ 92 ರೂಪಾಯಿ  ಆಗಲಿದೆ.

ಪರಿಷ್ಕೃತ ದರ ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಏಪ್ರಿಲ್ 1 ರಿಂದಲೇ ಹೊಸ ದರ ಅಸ್ತಿತ್ವಕ್ಕೆ ಬಂದಿದೆ. ಕಳೆದ ವರ್ಷ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನ ಸರ್ಕಾರ ಏರಿಕೆ ಮಾಡಿತ್ತು.

Key words: state, diesel, prices, increase

The post ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ: ಹಾಲು, ವಿದ್ಯುತ್ ಬಳಿಕ ಡೀಸೆಲ್ ಬೆಲೆ ಹೆಚ್ಚಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಸ್ತೂರಿ ರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ: ಸಿಎಂ ಡಿ‌.ಕೆ ಶಿವಕುಮಾರ್

ಬೆಂಗಳೂರು ಸೆಪ್ಟಂಬರ್,11,2026 (www.justkannada.in): ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು...

ಫ್ರಾನ್ಸ್, ನೆದರ್ಲೆಂಡ್ಸ್‌ ಪ್ರವಾಸದಲ್ಲಿ ಸಚಿವ ಎಂ.ಬಿ ಪಾಟೀಲ್ : ಸಾಫ್ರಾನ್, ನೆಕ್ಸ್ಪೀರಿಯಾ ಜತೆ ಹೂಡಿಕೆ ಮಾತುಕತೆ

ಬೆಂಗಳೂರು,ಸೆಪ್ಟಂಬರ್,11,2026 (www.justkannada.in): ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಸೆಳೆಯುವ ಉದ್ದೇಶದಿಂದ ಫ್ರಾನ್ಸ್ ಮತ್ತು...

ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು...

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್

ಬೆಂಗಳೂರು,ಸೆಪ್ಟಂಬರ್, 10,2026 (www.justkannada.in):  ತನ್ನ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ...