9
June, 2026

A News 365Times Venture

9
Tuesday
June, 2026

A News 365Times Venture

ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಆಕಾಂಕ್ಷೆ ಹೊಂದಿದ್ದ ಕಾಂಗ್ರೆಸ್ ನಾಯಕ,  ಟ್ರಬಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಡಿ.ಕೆ ಶಿವಕುಮಾರ್ ಅವರು  ಕೊನೆಗೂ ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್  ಇಂದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು, ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರು ಸೇರಿ ಹಲವರು ಭಾಗಿಯಾಗಿದ್ದರು.

Key words: DK Shivakumar, sworn, state, new CM

The post ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ...