30
July, 2026

A News 365Times Venture

30
Thursday
July, 2026

A News 365Times Venture

ರಾಜ್ಯದ ಹಲವು ಸ್ಥಳಗಳಲ್ಲಿ ಭದ್ರತೆ ಹೆಚ್ಚಳ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಮೇ,8,2025 (www.justkannada.in):  ಪಹಲ್ಗಾಮ್ ಉಗ್ರರ ದಾಳಿ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯಿಂದ ಉಗ್ರರ ನೆಲೆ ಮೇಲೆ ಕ್ಷಿಪಣಿ ದಾಳಿ ನಂತರ ಭಾರತ ಮತ್ತು ಪಾಕಿಸ್ಥಾನದ ನಡುವೆ ಯುದ್ಧದ ಕಾರ್ಮೋಡ ಕವಿದಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಭದ್ರತೆಗೆ ಹೆಚ್ಚು  ಒತ್ತು ನೀಡಲಾಗಿದ್ದು, ರಾಜ್ಯದಲ್ಲೂ ಕಟ್ಟುನಿಟ್ಟಿನ ಭದ್ರತೆ ವಹಿಸಲಾಗಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯದ ಹಲವು ಸ್ಥಳಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.  ಭದ್ರತೆಗಾಗಿ ಸ್ಪೆಷಲ್ ಫೋರ್ಸ್ ಸಿಬ್ಬಂದಿ ಬಳಕೆ ಮಾಡಲಾಗಿದೆ.  ರಾಯಚೂರು ಕೈಗಾ,  ಕೆಆರ್ ಎಸ್  ನಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದರು.

ಭದ್ರತೆಗೆ ನಿಯೋಜಿಸಿದ ಸಿಬ್ಬಂದಿಗೆ ಕಮಾಂಡೋ ತರಬೇತಿ ಆಗಿದೆ. ನಮ್ಮಲ್ಲಿ ಭದ್ರತೆಗೆ  ಅಗತ್ಯ ಹೆಚ್ಚಿನ ಸಿಬ್ಬಂದಿ ಇದ್ದಾರೆ.   ಮೂರು ಜಿಲ್ಲೆಗಳಲ್ಲಿ ಮಾಕ್ ‍ಡ್ರಿಲ್ ಮಾಡಲು ಹಾಗೂ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: Security, increased, state, Home Minister, Dr. G. Parameshwar

The post ರಾಜ್ಯದ ಹಲವು ಸ್ಥಳಗಳಲ್ಲಿ ಭದ್ರತೆ ಹೆಚ್ಚಳ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ಮಾಧ್ಯಮ ಜತೆ ಮಾತಾಡಲಿ : ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ.

ಮೈಸೂರು, ಜುಲೈ, 28,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್...

ಮೇಕೆದಾಟು ಯೋಜನೆಗೆ ನಾವು ಬದ‍್ಧ: ಕೇಂದ್ರಕ್ಕೆ ಸಿಎಂ ಒತ್ತಡ ಹಾಕುತ್ತಿದ್ದಾರೆ-ಡಿ.ಕೆ ಸುರೇಶ್

ನವದೆಹಲಿ,ಜುಲೈ,29,2026 (www.justkannada.in):  ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಅನುಮತಿ ನೀಡುವಂತೆ...

ನೀರು ಬಿಡಲು ಸಾಧ್ಯವೇ ಇಲ್ಲ: ಇಂದೇ ಮೇಲ್ಮನವಿ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಜುಲೈ,29,2026 (www.justkannada.in):  ರಾಜ್ಯದಲ್ಲಿ ನೀರಿನ ಕೊರತೆ ಇದೆ. ಹೀಗಾಗಿ ತಮಿಳುನಾಡಿಗೆ ನೀರು...

CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,29,2026 (www.justkannada.in):  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ...