16
July, 2025

A News 365Times Venture

16
Wednesday
July, 2025

A News 365Times Venture

ರಾಜ್ಯ ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

Date:

ಮೈಸೂರು,ಮೇ,12,2025 (www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿ ಎರಡು ವರ್ಷ ತುಂಬುತ್ತಿದ್ದು, ಈ ಮಧ್ಯೆ ಸಚಿವ ಸಂಪುಟ ಪುನರಚನೆ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಹೆಚ್.ಡಿ ಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸಂಪುಟ ಪುನಾರಚನೆ ವಿಚಾರದ ಬಗ್ಗೆ ಏನು ಚರ್ಚೆ ಆಗಿಲ್ಲ. ಪುನಾರಚನೆ ಮಾಡುವಾಗ ಮಾಧ್ಯಮದವರಿಗೆ ಹೇಳಿಯೇ ಮಾಡುತ್ತೇನೆ ಎಂದಿದ್ದಾರೆ.

ರಾಜ್ಯ ಸರ್ಕಾರದ 2 ವರ್ಷದ ಸಾಧನೆ ಕಾರ್ಯಕ್ರಮ ಮಾಡಬೇಕು. ಈ ಬಗ್ಗೆ ರಾಹುಲ್ ಗಾಂಧಿ ಮಲ್ಲಿಕಾರ್ಜುನ್ ಖರ್ಗೆ ಜೊತೆ ಮಾತುಕತೆ ಆಗಿದೆ. ಕಾರ್ಯಕ್ರಮದ ಬಗ್ಗೆ ಚರ್ಚೆ ಆದಾಗ ಯುದ್ಧ ಶುರುವಾಗಿರಲಿಲ್ಲ. ಸದ್ಯಕ್ಕೆ ಕದನ ವಿರಾಮವಿದೆ. ಕಾರ್ಯಕ್ರಮದ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Key words: Cabinet, Restructure, CM Siddaramaiah, response

The post ರಾಜ್ಯ ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...