14
July, 2025

A News 365Times Venture

14
Monday
July, 2025

A News 365Times Venture

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

Date:

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್,  ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು ಈ ಮಧ್ಯೆಯೇ ಸಚಿವ ಸಂಪುಟ ಪುನರಚನೆ ಕೂಗು ಕೇಳಿದೆ.

Key words: MLA , Tanvir Sait, state cabinet Restructure

The post ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಡಿಸಿಎಂ ಡಿಕೆಶಿ, ಅಶೋಕ್ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು,ಜುಲೈ,14,2025 (www.justkannada.in): ಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರು ವಯೋಸಹಜ ಕಾಯಿಲೆಯಿಂದ...

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...