9
June, 2026

A News 365Times Venture

9
Tuesday
June, 2026

A News 365Times Venture

ರಾಜ್ಯ ಸರ್ಕಾರಕ್ಕೆ ರಿಲೀಫ್: GBA ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್

Date:

ಬೆಂಗಳೂರು,ಮೇ,20,2026 (www.justkannada.in):  ಗ್ರೇಟರ್ ಬೆಂಗಳೂರು ಪ್ರಾಧಿಕಾರದ(GBA) ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ.

ಜಿಬಿಎ ಚುನಾವಣೆಗೆ ಎರಡು ತಿಂಗಳ ಕಾಲಾವಕಾಶ ನೀಡಿ ಸುಪ್ರೀಂಕೋರಟ್ ಆದೇಶಿಸಿದೆ. ಸೆಪ್ಟಂಬರ್ 30ರವರೆಗೆ ಅಂದರೆ ಮೂರು ತಿಂಗಳು ಕಾಲಾವಕಾಶ ನೀಡುವಂತೆ ಕೋರಿ  ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ಆಗಸ್ಟ್ 31ರವರೆಗೆ ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದೆ. ಆಗಸ್ಟ 31ರೊಳಗೆ ಜಿಬಿಎ ಚುನಾವಣೆ  ನಡೆಸಿ. ಮತ್ತೆ ಕಾಲಾವಕಾಶ ಕೇಳಿ ಅರ್ಜಿ ಸಲ್ಲಿಸಬೇಡಿ ಎಂದು ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

Key words: Relief, state government,  Supreme Court, time,  GBA elections

The post ರಾಜ್ಯ ಸರ್ಕಾರಕ್ಕೆ ರಿಲೀಫ್: GBA ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ...