20
May, 2026

A News 365Times Venture

20
Wednesday
May, 2026

A News 365Times Venture

ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌: ಸರ್ಕಾರದಿಂದ ನಿರ್ಧಾರ

Date:

ಬೆಂಗಳೂರು, ಜುಲೈ 11,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು  ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ವ್ಯವಸ್ಥೆ ಆರಂಭಿಸಲು ಮುಂದಾಗಿದೆ.

ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ  ನಿರ್ಧರಿಸಿದ್ದು ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ! ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್​ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.vtu

Key words: Free bus, government school, children

The post ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌: ಸರ್ಕಾರದಿಂದ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದುಬಾರೆಯಲ್ಲಿ ಕಂಜನ್ ಆನೆ ದಾಳಿ: “ಆನೆಗಳ ಸ್ವಭಾವ ಊಹಿಸಲು ಸಾಧ್ಯವಿಲ್ಲ” – ವೈದ್ಯ ಡಾ. ನಾಗರಾಜ್

  ಮೈಸೂರು, ಮೇ 19: ದುಬಾರೆ ಆನೆ ಶಿಬಿರದಲ್ಲಿ ಕಂಜನ್ ಆನೆ ದಾಳಿ...

ಅಧಿಕಾರಕ್ಕಾಗಿ ಕಿತ್ತಾಟ: ಸಿಎಂ, ಡಿಸಿಎಂ ವಿರುದ್ದ ಶಾಸಕ ಅಶ್ವಥ್ ನಾರಾಯಣ್ ವ್ಯಂಗ್ಯ

ರಾಮನಗರ,ಮೇ,19,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ...

ಹೈಕಮಾಂಡ್ ಸಿಎಂ, ಡಿಸಿಎಂ ಕರೆಸಿ ಮಾತನಾಡ್ತಾರೆ, ನಮ್ಮನ್ನಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮೇ,19,2026 (www.justkannada.in):  ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಈ ಮಧ್ಯೆ ಶಾಸಕರ...

ಮೈಸೂರು ವಿವಿ ಘಟಿಕೋತ್ಸವ ಪ್ರಮಾಣಪತ್ರ ಶುಲ್ಕಕ್ಕೆ ವಿದ್ಯಾರ್ಥಿಗಳ ಪರದಾಟ; ಮೇ 27ರವರೆಗೆ ಅವಧಿ ವಿಸ್ತರಣೆ

  ಮೈಸೂರು, ಮೇ 19,2026: ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ಪದವಿ ಪ್ರಮಾಣಪತ್ರ ಶುಲ್ಕ...