11
March, 2026

A News 365Times Venture

11
Wednesday
March, 2026

A News 365Times Venture

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

Date:

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ  ಅಭಿವೃದ್ಧಿಗಳ ಬಗ್ಗೆ ಅರಿವಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಇಂದು  ಕೇರಳದ ಕೊಚ್ಚಿಯಲ್ಲಿ ನಡೆದ ಎನ್‌ಡಿಎ ಸಮಾವೇಶಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಾಹುಲ್ ಗಾಂಧಿಗೆ ದೇಶದಲ್ಲಿನ ಅಭಿವೃದ್ಧಿಯ ಬಗ್ಗೆ ಅರಿವಿಲ್ಲ. ಡ್ರೋನ್ ವಲಯದಲ್ಲಿ ದೇಶದ ಯುವಜನರು ಉತ್ತಮ ಕೆಲಸ ಮಾಡುತ್ತಿದ್ದಾರೆ. ‘ಕೇರಳವನ್ನು ಕೃತಕ ಬುದ್ಧಿಮತ್ತೆ (ಎಐ) ಹಾಗೂ ಭವಿಷ್ಯದ ತಂತ್ರಜ್ಞಾನದ ಕೇಂದ್ರವನ್ನಾಗಿ ಮಾರ್ಪಾಡಿಸಲು ಬಿಜೆಪಿ ಕಾರ್ಯ ಮಗ್ನವಾಗಿದೆ ಎಂದರು.

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರಿಗೆ ಎಲ್ಲ ಸಹಾಯವನ್ನು ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಕೊಲ್ಲಿ ರಾಷ್ಟ್ರಗಳು ಭಾರತೀಯರ ಬಗ್ಗೆ ಅತೀವ ಕಾಳಜಿ ವಹಿಸುತ್ತಿವೆ. ಅದಕ್ಕಾಗಿ ನಾವು ಕೃತಜ್ಞರಾಗಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words: Rahul Gandhi,  country, development, PM Modi

The post ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ...

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಹೌದು...