18
April, 2026

A News 365Times Venture

18
Saturday
April, 2026

A News 365Times Venture

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

Date:

ಬೆಂಗಳೂರು,ಫೆಬ್ರವರಿ,17,2026 (www.justkannada.in): ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ದ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಹೈಕೋರ್ಟ್ ಖಾಸಗಿ ದೂರನ್ನು ರದ್ದುಗೊಳಿಸಿದೆ.

ಹೈಕೋರ್ಟ್ ನ್ಯಾ ಸುನೀಲ್ ದತ್ ಯಾದವ್ ಅವರಿದ್ದ ಪೀಠವು ರಾಹುಲ್ ಗಾಂಧಿ ವಿರುದ್ದದ ಖಾಸಗಿ ದೂರನ್ನು ರದ್ದುಪಡಿಸಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ದ ಕರಪ್ಶನ್  ರೇಟ್ ಕಾರ್ಡ್ ಜಾಹೀರಾತನ್ನು ಟ್ವೀಟ್ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಜಾಹೀರಾತು ಟ್ವೀಟ್ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ಪರವಾಗಿ ಕೇಶವ ಪ್ರಸಾದ್  ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿತ್ತು.  ಸಮನ್ಸ್ ಪ್ರಶ್ನಿಸಿ ರಾಹುಲ್ ಗಾಂಧಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಖಾಸಗಿ ದೂರನ್ನು ರದ್ದುಗೊಳಿಸಿದೆ.

Key words:  Rahul Gandhi, High Court, quashes, private complaint

The post ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,18,2026 (www.justkannada.in): ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು  ...

ನೂತನ ಜನಗಣತಿಯ ಆಧಾರದಲ್ಲಿ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಎಂ‌ಎಲ್‌ ಸಿ ಕೆ.ಶಿವಕುಮಾರ್

ಮೈಸೂರು,ಏಪ್ರಿಲ್, 18,2026 (www.justkannada.in): ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಹಾಗೂ...