11
May, 2026

A News 365Times Venture

11
Monday
May, 2026

A News 365Times Venture

ರೌಡಿಶೀಟರ್ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್.

Date:

ಬೆಂಗಳೂರು,ಆಗಸ್ಟ್,13,2025 (www.justkannada.in):  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಗೆ  ಮಧ್ಯಂತರ ರಿಲೀಫ್ ಸಿಕ್ಕಿದೆ.

ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜು ವಿರುದ್ದ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.  ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಧೀಶ  ಅರುಣ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಭೈರತಿ ಬಸವರಾಜುಗೆ ಸೂಚನೆ ನೀಡಿದೆ.

ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದ್ದು ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.

Key words: Rowdy-sheeter, murder case, Relief , MLA ,Bhairati Basavaraj

The post ರೌಡಿಶೀಟರ್ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...