26
February, 2026

A News 365Times Venture

26
Thursday
February, 2026

A News 365Times Venture

ಲಂಚ ಪಡೆಯುವಾಗ ಮಹಿಳಾ PDO ಲೋಕಾಯುಕ್ತ ಬಲೆಗೆ

Date:

ಚಿಕ್ಕಮಗಳೂರು,ಫೆಬ್ರವರಿ,25,2026 (www.justkannada.in): ಲಂಚ ಸ್ವೀಕರಿಸುವಾಗ ಮಹಿಳಾ ಪಿಡಿಒ ಒಬ್ಬರು  ರೆಡ್ ಹ್ಯಾಂಡ್ ಆಗಿ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ ನಂಜುಂಡಮ್ಮ ಲೋಕಾಯುಕ್ತ ಬಲೆಗೆ ಬಿದ್ದವರು. ಸರಸ್ವತಿಪುರ ಗ್ರಾಮದ ತಿಮ್ಮಶೆಟ್ಟಿ ಎಂಬುವವರಿಂದ ಲಂಚಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.

ತಿಮ್ಮಶೆಟ್ಟಿಗೆ ಸೇರಿದ ಸೈಟ್ ಗೆ ಎನ್ ಒಸಿ ನೀಡಲು ಪಿಡಿಒ ನಂಜುಂಡಮ್ಮ  ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ತಿಮ್ಮಶೆಟ್ಟಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ನಡುವೆ ತಂಗಲಿ ಗ್ರಾಮ ಪಂಚಾಯಿತಿಯಲ್ಲಿ ಮೂರು ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಡಿವೈಎಸ್ ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಈ ವೇಳೆ ಪಿಡಿಒ ನಂಜುಂಡಮ್ಮ ಸಿಕ್ಕಿಬಿದ್ದಿದ್ದಾರೆ.

Key words:  PDO, caught, Lokayukta, trap, accepting, bribe

The post ಲಂಚ ಪಡೆಯುವಾಗ ಮಹಿಳಾ PDO ಲೋಕಾಯುಕ್ತ ಬಲೆಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು:105 ಕಳವು ಪ್ರಕರಣ ಪತ್ತೆ: ಚಿನ್ನಾಭರಣ, ವಾಹನಗಳು ವಶ

ಮೈಸೂರು,ಫೆಬ್ರವರಿ,25,2026 (www.justkannada.in): ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳೆದ...

ತಿ.ನರಸೀಪುರದಲ್ಲಿ  ಕ್ರೀಡಾಂಗಣ: ಅಭಿವೃದ್ಧಿ ಕಡೆಗೆ ದಿಟ್ಟ ಹೆಜ್ಜೆ

  ತಿ.ನರಸೀಪುರ, ಫೆ.೨೫,೨೦೨೬: ಪಟ್ಟಣದ KSICಗೆ ಸೇರಿದ 13.5 ಎಕರೆ ಜಾಗದಲ್ಲಿ 5...

ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ವಿಧಾನ...

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು...